Belthangady: ಬೆಳ್ತಂಗಡಿ: ವಿಷ ಸೇವಿಸಿ ಯುವಕ ಆತ್ಮಹತ್ಯೆ!

Belthangady: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ (Belthangady) ತಾಲೂಕಿನ ಉರುವಾಲು ಗ್ರಾಮದಲ್ಲಿ ನಡೆದಿದೆ.

ಪ್ರತಿಷ್ಠಿತ ಸಹಕಾರಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ, ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಮನೆಗಾರ ಮಜಲು ಮನೆಯ ನಿವಾಸಿ, ದಿವಂಗತ ನೀಲಯ್ಯ ಗೌಡ ಅವರ ಪುತ್ರ ಸುರೇಶ್ (30) ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Comments are closed.