Mangaluru: ದ.ಕ.ಜಿ.ಪಂ ನೂತನ ಸಿಇಒ ಆಗಿ ನಾರ್ವಾಡೆ ವಿನಾಯಕ್!

Share the Article

Mangaluru: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಆನಂದ್ ಅವರನ್ನು ವರ್ಗಾವಣೆ ಮಾಡಿ, ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ಖಾರಬಾರಿ ಅಧಿಕಾರ ಸ್ವೀಕರಿಸಲಿದ್ದಾರೆ. ವಿನಾಯಕ್ ಖರ್ಬರಿ ಈ ಹಿಂದೆ ಮಡಿಕೇರಿಯ ಮಡಿಕೇರಿ ಉಪವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನೂ ಓದಿ: PM-KISAN: ರೈತರು ಈ ಕೆಲಸವನ್ನು ಆದಷ್ಟು ಬೇಗ ಮುಗಿಸಿಕೊಳ್ಳಿ – ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

Comments are closed.