

Kodagu: ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ, ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2852.31 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 1.80 ಮಿ.ಮೀ., ಇಂದಿನ ನೀರಿನ ಒಳಹರಿವು 4686 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 7083 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.
ಇದನ್ನೂ ಓದಿ: Kodagu: ಹಲವು ಪ್ರಶಸ್ತಿ ಪಡೆದ ಯುವ ಫುಟ್ ಬಾಲ್ ಆಟಗಾರ ಆತ್ಮಹತ್ಯೆ!













