Mangalore: ಮಂಗಳೂರು ಯುವತಿಗೆ ಪ್ರತಿಷ್ಠಿತ ಕಾ‌ರ್ ಸಂಸ್ಥೆಯಲ್ಲಿ ಕೆಲಸ! ಆದಾಯ ಎಷ್ಟು ಗೊತ್ತಾ..?

Share the Article

Mangalore: ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್ನಲ್ಲಿ ತುಳುನಾಡಿನ ಯುವತಿ ಕೆಲಸ ಗಿಟ್ಟಿಸಿಕೊಂಡಿದ್ದಾಳೆ. ಈ ಮೂಲಕ ರೋಲ್ಸ್ ರಾಯ್ಸ್ನಲ್ಲಿ ಕೆಲಸ ಪಡೆದ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.

ತೀರ್ಥಹಳ್ಳಿ ಮೂಲದ ಮಂಗಳೂರಿನಲ್ಲಿ (Mangalore) ನೆಲೆಸಿರುವ ರಿತುಪರ್ಣ ಸಹ್ಯಾದ್ರಿ ಕಾಲೇಜಿನಲ್ಲಿ ರೋಬೋಟಿಕ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದಾರೆ. 8 ತಿಂಗಳ ಟಾಸ್ಕ್ ಟೆಸ್ಟ್‌ನಲ್ಲಿ ರಿತುಪರ್ಣರ ಚಾಕಚಕ್ಯತೆ ಕಂಡು ರೋಲ್ಸ್ ರಾಯ್ ಕಂಪನಿ ನೇರವಾಗಿ ನೇಮಕಾತಿ ಪತ್ರ ನೀಡಿದೆ.

ಇದನ್ನೂ ಓದಿ: Devil Movie: ದರ್ಶನ್ ‘ಡೆವಿಲ್’ ಸಿನಿಮಾ ಶೂಟಿಂಗ್ ಗೆ ಬಿಗ್ ಶಾಕ್!

Comments are closed.