Puttur: ಇಂದಿನಿಂದ ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ!

Puttur: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಇಂದಿನಿಂದ ಅಂದರೆ ಜು.14 ರಂದು ಪ್ರಾರಂಭಗೊಳ್ಳಲಿದೆ. ಪುತ್ತೂರು (Puttur) ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ತಲುಪಲಿದೆ.

ಬೆಳಿಗ್ಗೆ 11.00 ಗಂಟೆಗೆ ನೂತನ ಬಸ್ ವ್ಯವಸ್ಥೆಗೆ ಶಾಸಕರು ಚಾಲನೆ ನೀಡಲಿದ್ದಾರೆ. ಸುಮಾರು ಒಂದು ಗಂಟೆ ಅವಧಿಯಲ್ಲಿ ಬಸ್ ಪುತ್ತೂರಿನಿಂದ ಮಂಗಳೂರು ತಲುಪಲಿದೆ.
Comments are closed.