Daily Archives

July 15, 2025

Heavy Rain: ಮಳೆ ಆರ್ಭಟ; ಬಂಟ್ವಾಳ, ಉಳ್ಳಾಲ ತಾಲೂಕಿನ ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ

Bantwala: ಭಾರೀ ಮಳೆಯಾಗುತ್ತಿರುವ ಕಾರಣ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮಂಗಳವಾರ (ಜು.15) ರಜೆ ಘೋಷಣೆ ಮಾಡಲಾಗಿದೆ.

Shubha Case: ಗಿರೀಶ್‌ ಹತ್ಯೆ ಪ್ರಕರಣ: ರಿಂಗ್‌ರೋಡ್‌ ಶುಭಾಗೆ ಜೀವಾವಧಿ ಕಾಯಂ

Shubha Case: 2003 ಭಾವಿ ಪತಿ ಸಾಫ್ಟ್‌ವೇರ್‌ ಇಂಜಿನಿಯರ್‌ ಬಿ.ವಿ.ಗಿರೀಶ್‌ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಖಾಯಂ ಮಾಡಿ ಸುಪ್ರೀಂ ಕೋರ್ಟ್‌ ಸೋಮವಾರ ಅಂತಿಮ ತೀರ್ಪು ನೀಡಿದೆ.

Assam: ಗಂಡನ ಕೊಲೆ ಮಾಡಿ ಮನೆಯೊಳಗೆ ಹೂತು ಹಾಕಿ ಕೇರಳಕ್ಕೆ ಕೆಲಸಕ್ಕೆ ಹೋಗಿದ್ದಾನೆ ಎಂದ ಪತ್ನಿ ಅರೆಸ್ಟ್‌

Assam: ಮಹಿಳೆಯೊಬ್ಬಳು ಗಂಡನನ್ನು ಕೊಲೆ ಮಾಡಿ ಹೂತು ಹಾಕಿ, ನಂತರ ಗಂಡನ ಕುರಿತು ಕೇಳಿದವರಿಗೆಲ್ಲಾ ಆತ ಕೇರಳಕ್ಕೆ ಕೆಲಸಕ್ಕೆ ಹೋಗಿದ್ದಾನೆ ಎಂದು ಹೇಳಿದ್ದು, ನಂತರ ಆಕೆಯ ವರ್ತನೆ ಕುರಿತು ಅನುಮಾನ ಬಂದು ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದಾಗ ಅಸಲಿ ವಿಷಯ ಹೊರಗೆ ಬಂದಿದ್ದು, ಇದೀಗ ಪೊಲೀಸರು…

Coffee : ಕಾಫಿ ಬೆಲೆಯಲ್ಲಿ ದಿಡೀರ್ ಕುಸಿತ – ಒಮ್ಮೆಲೆ 5,000 ಇಳಿಕೆ

Coffe: ನಿರಂತರವಾದ ಬೆಲೆ ಏರಿಕೆಯಿಂದ ಸಂತಸದಲ್ಲಿದ್ದ ಕಾಫಿ ಬೆಳೆಗಾರರಿಗೆ ಇದೀಗ ದಿಡೀರ್ ಎಂದು ಶಾಕ್ ಎದುರಾಗಿದೆ. ಕಾರಣ ಕಾಫಿ ಬೆಲೆ ಇದೀಗ ಒಮ್ಮೆಲೆ 5000 ಇಳಿಕೆ ಕಂಡಿದೆ. ಹೌದು, ಮಾರುಕಟ್ಟೆಯಲ್ಲಿ ಕಾಫಿ ಬೆಲೆ ನಿತ್ಯ ಇಳಿಕೆಯಾಗುತ್ತಿದ್ದು, ಮಾರ್ಚ್‌ನಲ್ಲಿ 14 ಸಾವಿರ…