Teacher Romance: ಸ್ಟಾಫ್‌ ರೂಮಿನಲ್ಲಿ ವಿದ್ಯಾರ್ಥಿನಿ ಜೊತೆ ಸರಸ ಸಲ್ಲಾಪ ಮಾಡಿದ ಶಿಕ್ಷಕ: ವಿಡಿಯೋ ವೈರಲ್ ‌

Share the Article

Teacher Romance: ಶಿಕ್ಷಕ-ವಿದ್ಯಾರ್ಥಿ ನಡುವಿನ ಸಂಬಂಧ ಬಹಳ ಪವಿತ್ರವಾದದ್ದು, ಆದರೆ ಇಲ್ಲೊಬ್ಬ ಶಿಕ್ಷಕ ಮಾಡಿದ ಕೆಲಸಕ್ಕೆ ವ್ಯಾಪಕ ಟೀಕೆ, ಆಕ್ರೋಶಗಳು ಕೇಳಿ ಬರುತ್ತಿದೆ.

ಸ್ಟಾಫ್‌ ರೂಮಿನಲ್ಲಿಯೇ ವಿದ್ಯಾರ್ಥಿನಿ ಜೊತೆ ಶಿಕ್ಷಕ ರೊಮ್ಯಾನ್ಸ್‌ ಮಾಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ವಿದ್ಯಾರ್ಥಿಯನ್ನು ಸ್ಟಾಫ್‌ ರೂಮಿಗೆ ಕರೆಸಿಕೊಂಡ ಶಿಕ್ಷಕ ಆಕೆಯ ಜೊತೆ ಅಶ್ಲೀಲವಾಗಿ ನಡೆದುಕೊಳ್ಳುವುದು ವಿಡಿಯೋದಲ್ಲಿ ಇದೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ:Chamarajanagar: ಹುಲಿಗಳ ಸಾವು ಪ್ರಕರಣ: ಡಿಸಿಎಫ್‌ ಚಕ್ರಪಾಣಿ ಅಮಾನತು

Comments are closed.