ED: ಬೆಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಕಡೆ ED ದಾಳಿ News By V R On Jul 17, 2025 Share the ArticleED: ಬೆಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಕಡೆ ಇಂದು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶುಶ್ರುತಿ ಸಹಕಾರ ಸೌಹಾರ್ದ ಬ್ಯಾಂಕ್ ನ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದ್ದು, ಶೋಧನೆ ಕಾರ್ಯ ನಡೆಯುತ್ತಿದೆ.
Comments are closed.