Fire Accident: ಇರಾಕ್‌ನ ಶಾಪಿಂಗ್ ಮಾಲ್‌ನಲ್ಲಿ ಭೀಕರ ಅಗ್ನಿ ಅವಘಡ: 60 ಮಂದಿ ಸಜೀವ ಸಾವು, ಹಲವರಿಗೆ ಗಾಯ
Fire Accident: ಇರಾಕ್‌ನ ಅಲ್-ಕುಟ್ ನಗರದ ಶಾಪಿಂಗ್ ಮಾಲ್‌ನಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ರಾಯಿಟರ್ಸ್ ಗುರುವಾರ ವರದಿ ಮಾಡಿದೆ.