Mangalore: ಮಳೆಗಾಲದಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನಿಷೇಧವಿರುತ್ತದೆ. ಇದು ಹಿಂದಿನಿಂದಲೂ ಜಾರಿಯಲ್ಲಿರುವ ನಿಯಮ. ಆದರೆ ಈ ರಜಾ ನಿಯಮ ಇಡೀ ದೇಶದಲ್ಲಿ ಜಾರಿಯಾಗದೇ ಇರುವುದರಿಂದ ಈ ಕುರಿತು ಮೀನುಗಾರಿಕೆ ನಿಯಮ ಜಾರಿಗೆ ಕೇಂದ್ರ ಚಿಂತನೆ ನಡೆಸಿದೆ.
ಬಂಟ್ವಾಳ/ ಹೊಸ ಕನ್ನಡ: ದೈವದ ಕೊಡಿಯಡಿಯಲ್ಲಿ ಸಿರಿ ಸಿಂಗಾರಗೊಂಡು ದೈವ ಸ್ವರೂಪ ತಾಳಿ ತನ್ನ ಅಭಯದ ನುಡಿಯ ಮೂಲಕ ಅದೆಷ್ಟೋ ನೊಂದ ಹೃದಯಗಳಿಗೆ ಧೈರ್ಯ, ಸಾಂತ್ವನ ಹೇಳುತ್ತಾ, ನಂಬಿದ ಭಕ್ತರ ಕಷ್ಟ, ದುಃಖಗಳಿಗೆ ಪರಿಹಾರ ಸೂಚಿಸುತ್ತಾ, ದೈವದ ನೇಮ ಕಟ್ಟುವ ವೃತ್ತಿ ನಡೆಸುತ್ತಿದ್ದ ಬಂಟ್ವಾಳ…
Bengaluru : ನಾಡಿನ ಪ್ರಮುಖ ಪುಣ್ಯ ಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿನ ಅಪರಾಧ ಕೃತ್ಯಗಳ ಕುರಿತು ಅನಾಮಿಕ ವ್ಯಕ್ತಿ ಒಬ್ಬರು ನೀಡಿರುವ ದೂರು ಇದೀಗ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ.
Non veg Milk: ಅಮೆರಿಕಾ ಭಾರತಕ್ಕೆ ತಮ್ಮ ಡೈರಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ ಮೊದಲಾದವುಗಳನ್ನು ನೇರವಾಗಿ ರಫ್ತು ಮಾಡಲು ಬಯಸುತ್ತಿದೆ. ಆದರೆ ಭಾರತ ಮಾತ್ರ ಇದಕ್ಕೆ ಒಪ್ಪು ಗೊಡುತ್ತಿಲ್ಲ.
Vandana Rai: ಶಾಲೆಯಲ್ಲಿ ಮಕ್ಕಳಿಗೆ ಕಲಿಸುವ ಜೊತೆಗೆ ಅವರನ್ನು ನಾಲಿಸುತ್ತಾ, ಸೋಶಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವಿಡಿಯೋಗಳನ್ನು ಅಪ್ಲೋಡ್ ಮಾಡಿ ಮಕ್ಕಳ 'ಫೇವರೆಟ್ ಟೀಚರ್' ಎಂದೆ ಪ್ರಸಿದ್ಧಿ ಪಡೆದಿದ್ದ ವಂದನ ಟೀಚರ್ ಮೇಲೆ ಇದೀಗ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ವಂದನ…