Karkala: ಶಾಸಕ ವಿ ಸುನಿಲ್ ಕುಮಾರ್ ಗೆ ಪಿತೃವಿಯೋಗ

Karkala: ಶಾಸಕ ವಿ ಸುನಿಲ್ ಕುಮಾರ್ ಅವರ ಕೆ ಎಂ ವಾಸುದೇವ (87) ಅವರು ಜು.17 ರ ಗುರುವಾರ ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಣೆ ಮಾಡಿದ್ದರು.
ಮೃತರು ಪತ್ನಿ, ಪುತ್ರ ಶಾಸಕ ಸುನಿಲ್ ಕುಮಾರ್ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾಯ ಬಂಧು ವರ್ಗದವನ್ನು ಅಗಲಿದ್ದಾರೆ.
Comments are closed.