India: ಗೋಕರ್ಣದ ರಾಮೇಶ್ವರ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಬಾಯ್ ಫ್ರೆಂಡ್ ಇಸ್ರೇಲ್ ನ ಡ್ರೋರ್ ಬರಿಗೈಯಲ್ಲಿ ವಾಪಾಸಾಗಿದ್ದಾನೆ.
Apaar ID: ಅಂಗನವಾಡಿ ಬಳಿಕ ಶಾಲೆಗೆ ಸೇರುವ ಮಕ್ಕಳ ಅನುಕೂಲಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 12 ಸಂಖ್ಯೆಯ ಅಪಾರ್ ಐಡಿಯನ್ನು(ಅಟೋಮೆಟೆಡ್ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ) ಶೀಘ್ರ ಜಾರಿಗೆ ತರಲಿದ್ದು, ದೇಶದಲ್ಲೇ ಈ ಯೋಜನೆ ಜಾರಿಗೆ ತರುತ್ತಿರುವ ಮೊದಲ ರಾಜ್ಯ…
Karnataka: ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿದಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ (Karnataka) ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.
F-35 jet: ಜೂನ್ 14ರಂದು ತುರ್ತು ಲ್ಯಾಂಡಿಂಗ್ ನಂತರ ಅಲ್ಲಿಯೇ ನಿಲ್ಲಿಸಲಾದ ಯುಕೆಯ ಎಫ್-35ಬಿ ಫೈಟರ್ ಜೆಟ್‌ನಿಂದಾಗಿ ತಿರುವನಂತಪುರಂ ವಿಮಾನ ನಿಲ್ದಾಣವು ಪಾರ್ಕಿಂಗ್ ಶುಲ್ಕವಾಗಿ ದಿನಕ್ಕೆ ₹26,261 ಗಳಿಸುತ್ತಿದೆ ಎಂದು ಸಿಎನ್‌ಬಿಸಿ-ಟಿವಿ 18 ವರದಿ ಮಾಡಿದೆ.
Prateek Chauhan: ಮಾಜಿ ಸಚಿವರೂ, ಬೀದರ್‌ನ ಔರಾದ್ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಪ್ರಭು ಚೌಹಾಣ್ (Prabhu Chauhan) ಪುತ್ರನ ವಿರುದ್ಧ ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ (Womenʼs Commission) ದೂರು ನೀಡಿದ್ದಾರೆ.
Digital Arrest: ಯುಪಿಯ ಲಕ್ನೋದಲ್ಲಿ ನಕಲಿ ಸಿಬಿಐ ಅಧಿಕಾರಿ ಎಂದು ನಟಿಸಿ ಡಿಜಿಟಲ್ ಬಂಧನದ ಹೆಸರಿನಲ್ಲಿ ವೈದ್ಯರೊಬ್ಬರಿಗೆ ₹85 ಲಕ್ಷ ವಂಚಿಸಿದ ಸೈಬರ್ ಅಪರಾಧಿಗೆ ವಿಶೇಷ ನ್ಯಾಯಾಲಯ ಸಿಜೆಎಂ ಕಸ್ಟಮ್ಸ್ 7 ವರ್ಷಗಳ ಜೈಲು ಶಿಕ್ಷೆ ಮತ್ತು 68,000 ರೂ. ದಂಡ ವಿಧಿಸಿದೆ.
Coorg Tourism: 2023 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ ಪ್ರಕಾರ 43,69,507, 2024 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ 45,72,790, 2025 ನೇ ಸಾಲಿನ ಜೂನ್ ಅಂತ್ಯಕ್ಕೆ 10.50 ಲಕ್ಷ ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ