Ujire : ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ಆಶಿಶ್ ರವರಿಗೆ ರಾಷ್ಟ್ರಮಟ್ಟದಲ್ಲಿ ಕಂಚು!

Share the Article

Ujire: ಉತ್ತರಾಖಂಡ ಹರಿದ್ವಾರದ ರಾಣಿಪುರದಲ್ಲಿ ನಡೆದ 18 ವರ್ಷ ವಯೋಮಿತಿಯ ಬಾಲಕರ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರ ತಂಡವನ್ನು ಪ್ರತಿನಿಧಿಸಿ, ಉಜಿರೆಯ ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಶಿಶ್ ಅವರು ಕಂಚಿನ ಪದಕ ಪಡೆದಿರುತ್ತಾರೆ.

ಇದನ್ನೂ ಓದಿ: Hamas Terrorists: ಅಕ್ಟೋಬರ್ 7ರ ಹಮಾಸ್ ಹತ್ಯಾಕಾಂಡ – ದಾಳಿಯಲ್ಲಿ ಭಾಗಿಯಾದ 3 ಭಯೋತ್ಪಾದಕರ ಹತ್ಯೆ ಮಾಡಿದ ಇಸ್ರೇಲ್

Comments are closed.