Male mahadeshwara: ಮಲೆ ಮಹದೇಶ್ವರನಿಗೆ ಒಂದೇ ತಿಂಗಳಲ್ಲಿ ಭಕ್ತರಿಂದ 2.36 ಕೋಟಿ ಕಾಣಿಕೆ!

Share the Article

Male mahadeshwara: ಮಲೆ ಮಹದೇಶ್ವರ ದೇವಸ್ಥಾನ ಕೆ ಒಂದೇ ತಿಂಗಳಿಗೆ ಭಕ್ತರಿಂದ 2.36 ಕೋಟಿ ಕಾಣಿಕೆ ಹರಿದುಬಂದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ (Male mahadeshwara) ಬೆಟ್ಟದಲ್ಲಿ ಹುಂಡಿ ಎಣಿಕೆ ನಡೆದಿದ್ದು, ಕಳೆದ ಮೂವತ್ತು ದಿನಗಳಲ್ಲಿ ಒಟ್ಟು 2.36 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಇದಲ್ಲದೇ, 70 ಗ್ರಾಂ ಚಿನ್ನ, 1 ಕೆಜಿ 712 ಗ್ರಾಂ ಬೆಳ್ಳಿ ಆಭರಣಗಳನ್ನು ಭಕ್ತರು ಮಲೆ ಮಹದೇಶ್ವರನಿಗೆ ಸಮರ್ಪಿಸಿದ್ದಾರೆ. ಹುಂಡಿಯಲ್ಲಿ ಎರಡು ಸಾವಿರ ಮುಖಬೆಲೆಯ 14 ನೋಟುಗಳು ಹಾಗೂ 20 ವಿದೇಶಿ ನೋಟುಗಳು ಸಹ ಕಂಡು ಬಂದಿವೆ.

ಇದನ್ನೂ ಓದಿ: Health tips: ಬಾಯಿಯಲ್ಲಿರುವ ಜೊಲ್ಲು (ಉಗುಳು) ನಿಮ್ಮ ಅನೇಕ ಕಾಯಿಲೆಗಳನ್ನು ಗುಣಪಡಿಸುತ್ತದೆ – ಇದನ್ನು ಬಳಸೋದು ಹೇಗೆ?

Comments are closed.