MUDA Case: ʼಮುಡಾʼ ಕೇಸ್‌: ಇಡಿ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ

Share the Article

MUDA Case: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ದೊರಕಿದೆ. ಇಡಿ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ಹೈಕೋರ್ಟ್‌ ಆದೇಶ ಪ್ರಶ್ನೆ ಮಾಡಿದ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ 14 ಸೈಟ್‌ ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ.

ಇದನ್ನೂ ಓದಿ: Puttur: ಪುತ್ತೂರು: ಬಿಜೆಪಿ ಕಾರ್ಯಕರ್ತರೋರ್ವರು ಕಾಂಗ್ರೆಸ್‌ ಸೇರ್ಪಡೆ!

Comments are closed.