Nimisha priya: ಕೊನೆಗೂ ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಿದ ಯೆಮೆನ್!

Nimisha priya: ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ ಪ್ರಿಯಾ (Nimisha priya) , 2011ರಲ್ಲಿ ತನ್ನ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಯೆಮೆನ್‌ಗೆ ಹೋಗಿದ್ದರು. ಆದರೆ ಅಲ್ಲಿ ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾರನ್ನು ಉಳಿಸಿಕೊಳ್ಳಲು ಮಾಡಿದ ಪ್ರಯತ್ನ ಇದೀಗ ಸಫಲ ಆಗಿದೆ.

ಭಾರತ ಮತ್ತು ಯೆಮೆನ್ ಮುಖಂಡರ ಸತತ ಪ್ರಯತ್ನದ ಫಲವಾಗಿ ಕೊನೆಗೂ ಸಂಧಾನ ಯಶಸ್ವಿಗೊಂಡಿದ್ದು ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆಯನ್ನು ಯೆಮೆಮ್ ರದ್ದುಗೊಳಿಸಿದೆ ಎಂದು ಧರ್ಮಬೋಧಕ ಜಾಗತಿಕ ಶಾಂತಿ ಪ್ರವರ್ತಕ ಡಾ. ಕೆ ಎ ಪೌಲ್ ವಿಡಿಯೋ ಸಂದೇಶದಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ: Mangalore: ಮಂಗಳೂರು ಯುವ ಉದ್ಯಮಿ ನಿತಿನ್ ಕೆ.ಸುವರ್ಣ ಆತ್ಮಹತ್ಯೆಗೆ ಶರಣು!
Comments are closed.