Home News Bantwala: ಬಂಟ್ವಾಳ: ಯುವ ವಕೀಲೆ ಸಾವು!

Bantwala: ಬಂಟ್ವಾಳ: ಯುವ ವಕೀಲೆ ಸಾವು!

Hindu neighbor gifts plot of land

Hindu neighbour gifts land to Muslim journalist

Bantwala: ಅನಾರೋಗ್ಯದಿಂದ ಯುವ ಬರಹಗಾರ್ತಿ, ವಕೀಲೆ ರಾಜಶ್ರೀ ಜಯರಾಜ್ ಪೂಜಾರಿ ನಿಧನರಾಗಿದ್ದಾರೆ. ಚಿಕ್ಕವಯಸ್ಸಿನಲ್ಲೇ ಕಲೆ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಯುವ ಪ್ರತಿಭೆಯಾಗಿದ್ದರು.

ಬಂಟ್ವಾಳದ ಜಯರಾಜ್ ಮತ್ತು ಸರೋಜಿನಿ ದಂಪತಿಗಳಿಗೆ ಜನಿಸಿದ ಈಕೆ

ತನ್ನ ವಿಧ್ಯಾಬ್ಯಾಸದ ಸಂದರ್ಭ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ರಾಜಶ್ರೀ ಮಂಗಳೂರಿನ ಪ್ರತಿಷ್ಠಿತ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಬಿ ವ್ಯಾಸಂಗ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದರು.

ಇದನ್ನೂ ಓದಿ: Supreme court: ಹೆಚ್ಚಿದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: ದೇಶಾದ್ಯಂತ ಮಾರ್ಗಸೂಚಿ ಹೊರಡಿಸಿದ ಸುಪ್ರೀಂ ಕೋರ್ಟ್‌