Crime: 21 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

Share the Article

Crime: 21 ವರ್ಷಗಳು ಅಂದರೆ ಕಳೆದ 2004ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾಸರಗೋಡು ಮೂಲದ ಫಾರೂಕ್ ಎಂದು ಗುರುತಿಸಲಾಗಿದೆ

ಫಾರೂಕ್ ವಿರುದ್ದ ಎಲ್‌.ಪಿ.ಸಿ ವಾರಂಟು ಹೊರಡಿಸಿಲಾಗಿದ್ದು ಶಂಕರನಾರಾಯಣ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ವಿಶೇಷ ಪೊಲೀಸರ ತಂಡ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಬಂಧಿಸಿ ಉಡುಪಿಗೆ ಕರೆತಂದಿದೆ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಇದನ್ನೂ ಓದಿ: Dharmasthala: ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ

Comments are closed.