Mangalore: ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಕೀಲ ಕೇಶವ ಗೌಡ ಅವರು ಮಾಸ್ಕ್‌ಮ್ಯಾನ್ ಕುರಿತು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿದೆ.
Dharmasthala burial Case: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ ಪಾಯಿಂಟ್‌ನಲ್ಲಿ ಅಸ್ತಿಪಂಜರದ ಗುರುತು ಪತ್ತೆಯಾಗಿದ್ದು, ಅಲ್ಲಿಯೆ ಇನ್ನಷ್ಟು ಶೋಧ ಕಾರ್ಯ ನಡೆಯುತ್ತಿದೆ