Vehicle Towing: ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್- ಗೃಹ ಸಚಿವ ಪರಮೇಶ್ವರ್ ಘೋಷಣೆ
Vehicle Towing: ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.
Vehicle Towing: ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್ ಆರಂಭಿಸುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.
Crime: ಮಗುವಿಗೆ ವಿಷ ನೀಡಿ ತಾನೂ ಸೇವಿಸಿ ಆತ್ಮಹತ್ಯೆಗೆ ತಾಯಿ ಮುಂದಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ನಡೆದಿದೆ.
Bengaluru: ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್‌ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.
Malegaon Blast Case: ಮಾಲೇಗಾಂವ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟಿಸಿದ ನ್ಯಾಯಾಧೀಶರು, ಸಾಧ್ವಿ ಪ್ರಜ್ಞಾ ಸೇರಿದಂತೆ ಎಲ್ಲಾ ಆರೋಪಿಗಳು ಖುಲಾಸೆ ಮಾಡಿದೆ.
BMTC Bus: ಬಿಎಂಟಿಸಿ ಬಸ್ ಅಪಘಾತಕ್ಕೆ ಬೆಂಗಳೂರಿನ ಜನ ಜೀವ ಕಳೆದುಕೊಳಳುತ್ತಿರುವ ಘಟನೆಗಳು ಸಂಭವಿಸುತ್ತಿವೆ.
Pratham and Rakshak Bullet: ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ನಟ ಪ್ರಥಮ್ ಹಾಗೂ ರಕ್ಷಕ್‌ಗೆ ಸ್ಥಳ ಮಹಜರಿಗೆ ಬರುವಂತೆ ನೋಟಿಸ್ ನೀಡಿದ್ದಾರೆ.
ISRO: ಮೊದಲ ಬಾರಿಗೆ ಇಸ್ರೊ (ISRO) ಮತ್ತು ಅಮೆರಿಕದ ನಾಸಾ (NASA) ಜಂಟಿಯಾಗಿ ಅಭಿವೃದ್ಧಿಪಡಿಸಿದ ಭೂಮಿ ಸಮೀಕ್ಷೆಯ ಸಿಂಥೆಟಿಕ್ ಅಪರ್ಚರ್ ರೇಡಾರ್ ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ.
SIT: ಪ್ರಣವ್ ಮಹಾಂತಿ ಕೇಂದ್ರ ಸೇವೆಗೆ ಕಳಿಸುವ ವಿಚಾರವಾಗಿ ಇಂದು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಇದರಲ್ಲಿ ಬಹಳ ತಪ್ಪು ಕಲ್ಪನೆಗಳಿವೆ.
Malegaon Blast Case : ಮಾಲೆಗಾಂವ್ ಸ್ಫೋಟ ಪ್ರಕರಣದ ತೀರ್ಪು ಇಂದು ಪ್ರಕಟಗೊಳ್ಳಲಿದೆ. 2008 ರಲ್ಲಿ ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ನಡೆದ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
Auto Rate: ಅತ್ಯಂತ ದುಬಾರಿ ನಗರ ಎಂದೇ ಖ್ಯಾತಿ ಹೋಂದಿರುವ ಬೆಂಗಳೂರು ಜನರಿಗೆ ಇದೀಗ ಮತ್ತೋಂದು ಬೆಲೆ ಏರಿಕೆ ಬಿಸಿ ತಟ್ಟಲಿದೆ.