Suicide: ಖಾಸಗಿ ಶಿಕ್ಷಣ ಸಂಸ್ಥೆಯ ಫೈನಾನ್ಸ್ ಆಫೀಸರ್ ಆತ್ಮ*ಹತ್ಯೆ!

Share the Article

Suicide: ಮೂಡುಬಿದಿರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಫೈನಾನ್ಸ್ ಆಫೀಸರ್ ಆಗಿ ಹಲವು ವರ್ಷ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ನಾಯ್ಕ್ ನಿನ್ನೆ ಬೆಳ್ಮಣ್ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತ ಕಾಪು ನಿವಾಸಿಯಾಗಿದ್ದಾರೆ. ಪತ್ನಿ, ಒಂದು ಮಗು ಹಾಗೂ ಬಂಧುಗಳನ್ನು ಅಗಲಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: Mangaluru: ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Comments are closed.