Dharmasthala: ಧರ್ಮಸ್ಥಳ: 9ನೆಯ ಸ್ಥಳದಲ್ಲಿಯು ಸಿಗದ ಅವಶೇಷಗಳು!

Share the Article

Dharmasthala: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ದೂರುದಾರ ಗುರುತು ಮಾಡಿದ ಒಂಭತ್ತ ನೇ ಸ್ಥಳದಲ್ಲಿಯೂ ಅಗೆಯುವ ಕಾರ್ಯವನ್ನು ನಡೆಸಲಾಗಿದ್ದು ಈ ಸ್ಥಳದಲ್ಲಿ ಯಾವುದೇ ಅವಶೇಷಗಳು ಲಭಿಸಿಲ್ಲ ಎಂದು ತಿಳಿದುವಬಂದಿದೆ.

ಐದನೆ ದಿನದ ಕಾರ್ಯಾಚರಣೆ ಅತ್ಯಂತ ಮಹತ್ವದ್ದಾಗಿದೆ. ಇಂದು ಒಂದಕ್ಕಿತ ಹೆಚ್ಚು ಜಾಗಗಳನ್ನು ಅಗೆಯುವ ಸಿದ್ದತೆಯೊಂದಿಗೆ ತಂಡ ಆಗಮಿಸಿದೆ.

ಇದನ್ನೂ ಓದಿ: Rape Case: ಶಿಕ್ಷೆ ಕೊಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ: ಕೋರ್ಟಲ್ಲಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಪ್ರಜ್ವಲ್‌ ರೇವಣ್ಣ

Comments are closed.