Dharmasthala: ಧರ್ಮಸ್ಥಳ: ಗುರುತು ಮಾಡಿದ 11 ನೇ ಜಾಗದಲ್ಲಿ ಎಸ್‌ಐಟಿ ಯಿಂದ ಕಾರ್ಯಾಚರಣೆ ಆರಂಭ!

Dharmasthala: ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ

4 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆಗೆ ಇಳಿದಿದ್ದಾರೆ.
ಇದನ್ನೂ ಓದಿ: Kandilu: 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ
Comments are closed.