Dharmasthala: ‘ಧರ್ಮಸ್ಥಳ ಕೇಸ್’ ಗೆ ಟ್ವಿಸ್ಟ್ – ಪಾಯಿಂಟ್ 11 ರ ಬದಲು ಬೇರೆ ಜಾಗಕ್ಕೆ ಕರೆದೊಯ್ದ ಅನಾಮಿಕ !!

Dharmasthala : ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು 11 ನೇ ಸ್ಥಳದಲ್ಲಿ ಅಗೆಯುವ ಕಾರ್ಯ ಆರಂಭವಾಗುವ ಸಂದರ್ಭದಲ್ಲಿ ದೂರುದಾರ ಅನಾಮಿಕ ವ್ಯಕ್ತಿ ಕಾರ್ಯಾಚರಣೆ ನಡೆಸುತ್ತಿರುವ ತಂಡವನ್ನು ಗುರುತಿಸಿದ ಸ್ಥಾನದಿಂದ ಮೇಲ್ಭಾಗಕ್ಕೆ ಕರೆದೊಯ್ದಿದ್ದಾನೆ .

ಹೌದು, ದೂರುದಾರ ಪಾಯಿಂಟ್ 11 ರ ಜಾಗಕ್ಕೆ ಕರೆದುಕೊಂಡು ಹೋಗುವ ಬದಲು ಗುಡ್ಡದ ಮೇಲ್ ಭಾಗಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಏನಾದರೂ ಸಿಗಬಹುದೆಂಬ ಕುತೂಹಲವಿದೆ .ಗುರುತಿಸಿದ ಸ್ಥಳ ಬಿಟ್ಟು ದೂರುದಾರ ಬೇರೆ ಜಾಗಕ್ಕೆ ಕರೆದುಕೊಂಡು ಹೋಗಿದ್ದಾನೆ.
ಇದೀಗ ಈತ ಹೊಸ ಸ್ಥಳಗಳನ್ನು ಗುರುತಿಸಿದ್ದಾನೆಯೇ ಅಥವಾ ಬೇರೇನಾದರೂ ವಿಚಾರವಿದೆಯೇ? ಈಗ ಯಾವ ಸ್ಥಳವನ್ನು ಅಗೆಯಬೇಕು ಎಂಬ ಬಗ್ಗೆ ಅಧಿಕಾರಿಗಳು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ.
Comments are closed.