Zameer Ahmed Khan: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಉಡುಗೊರೆ: ಜಮೀರ್ ಅಹ್ಮದ್

Share the Article

Zameer Ahmed Khan: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50,000 ರೂಪಾಯಿ ಸಹಾಯಧನ ಕೊಡ್ತೇವೆ ಎಂದು ಸಚಿವ ಜಮೀರ್‌ ಅಹ್ಮದ್‌ (Zameer Ahmed Khan) ತಿಳಿಸಿದರು.

ಬೆಂಗಳೂರಿನಲ್ಲಿಂದು (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌ ಅಹ್ಮದ್‌ ಅವರು, ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ಕೊಡುತ್ತೇವೆ. ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು, ಅದು ಆದೇಶ ಆಗಿದೆ ಎಂದು ಹೇಳಿದರು.

ಇದನ್ನು ಓದಿ: Hyderabad : ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ!! ಕೊನೆಗೆ ಆತ್ಮಹತ್ಯೆಗೆ ಶರಣಾದಳು

Comments are closed.