CM Siddaramaiah: ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣ : ತಪ್ಪಿತಸ್ಥರಿಗೆ ಶಿಕ್ಷೆ ಗ್ಯಾರಂಟಿ ಎಂದ ಸಿಎಂ ಸಿದ್ದರಾಮಯ್ಯ!
Dharmasthala Case) ತನಿಖೆಯ ವೇಳೆ ಉಂಟಾದ ಎರಡು ಗುಂಪುಗಳ ಘರ್ಷಣೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದು, ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
CM Siddaramaiah : ಧರ್ಮಸ್ಥಳದಲ್ಲಿ (Dharmasthala Case) ತನಿಖೆಯ ವೇಳೆ ಉಂಟಾದ ಎರಡು ಗುಂಪುಗಳ ಘರ್ಷಣೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರತಿಕ್ರಿಯಿಸಿದ್ದು, ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
Sponsoredಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಧರ್ಮಸ್ಥಳದಲ್ಲಿ ನಡೆದ ಗಲಾಟೆಯಲ್ಲಿ ಯಾರೇ ಭಾಗಿಯಾಗಿದ್ದರೂ ಶಿಕ್ಷೆ ಆಗೇ ಆಗುತ್ತದೆ. ಕಾನೂನು ಎಲ್ಲರಿಗೂ ಒಂದೇ, ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ಆದಷ್ಟು ಬೇಗ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.




