Daily Archives

August 10, 2025

Rangayana Raghu: ವಿಷ್ಣುವರ್ಧನ್ ಸ್ಮಾರಕ ತೆರವು ವಿವಾದ- ‘ಕಾನೂನಿನ ಪ್ರಕಾರ ನೆಲಸಮ ಮಾಡಿದ್ದಾರೆ’ ಎಂದ…

Rangayana Raghu: ನಟ ಸಾಹಸ ಸಿಂಹ ವಿಷ್ಣುವರ್ಧನ್ (Dr. Vishnuvardhan) ಅವರು ಸ್ಮಾರಕವನ್ನ ಅಭಿಮಾನ್ ಸ್ಟೂಡಿಯೋದಿಂದ (Abhiman Studio) ನಿನ್ನೆ ತೆರವು ಮಾಡಲಾಗಿತ್ತು. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು ಮಾತ್ರವಲ್ಲದೆ ರಾಜ್ಯದ ಜನತೆಗೆ ಭಾರೀ ಬೇಸರ ಉಂಟುಮಾಡಿತ್ತು. ಈ ಬಗ್ಗೆ…

Coconut Price :ಏರಿಕೆ ಕಂಡಿದ್ದ ತೆಂಗಿನ ಕಾಯಿ ಬೆಲೆಯಲ್ಲಿ ದಿಡೀರ್ ಕುಸಿತ -5 ಸಾವಿರ ರುಪಾಯಿ ಇಳಿಕೆ

Coconut Price :ಎಂದೂ ಕಾಣದಂತಹ ಬೆಲೆ ಏರಿಕೆಯನ್ನು ಕಂಡಿದ್ದ ತೆಂಗಿನ ಕಾಯಿ ಬೆಲೆಯಲ್ಲಿ ಈಗ ದಿಡೀರ್ ಕುಸಿತ ಕಂಡಿದೆ. ಹೌದು, ಸಾರ್ವಜನಿಕ ಮಾರುಕಟ್ಟೆಯಲ್ಲಿ ಕೆಜಿಗೆ 80 ರೂ.ಗೆ ತಲುಪಿದ್ದ ತೆಂಗಿನಕಾಯಿ ಬೆಲೆ ಕಳೆದ ಒಂದು ವಾರದಿಂದ ನಿಧಾನವಾಗಿ ಕುಸಿಯುತ್ತಿದೆ. ಯಸ್, ವರ್ಷಗಳಿಂದ…

Yellow Line Metro: ಮೋದಿಯಿಂದ ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆ- ಟಿಕೆಟ್ ದರ ಹೇಗಿದೆ? ಎಲ್ಲೆಲ್ಲಿ ನಿಲುಗಡೆ?

Yellow Line Metro: ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಮೂರು ರೈಲುಗಳ ಮೂಲಕ ಈ ಮಾರ್ಗದಲ್ಲಿ ಮೆಟ್ರೋ ರೈಲು…

Janardana Poojary : ಮಸೀದಿ, ಚರ್ಚ್ ಗಳಲ್ಲೂ ಹೆಣ ಹೂತಿಡುತ್ತಾರೆ – ಧರ್ಮಸ್ಥಳ ಹೆಸರು ಹಾಳಾಗಲು ಬಿಡಲ್ಲ,…

Janardana Poojary: ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವಗಳನ್ನು ಪಡೆದುಕೊಳ್ಳುತ್ತಿದೆ. ಈ ನಡುವೆ ಕೆಲವು ರಾಜಕೀಯ ನಾಯಕರು, ಮಠಾಧೀಶರು ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲವನ್ನು ಸೂಚಿಸುತ್ತಿದ್ದಾರೆ.…

Yatnal: ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ – ಯತ್ನಾಳ್ ಹೊಸ ಅಭಿಯಾನ

Yatnal: ರಾಜ್ಯದಲ್ಲಿ ಹಾಗೂ ದೇಶಾದ್ಯಂತ ಲವ್ ಜಿಹಾದ್ನಂತಹ ಪ್ರಕರಣಗಳು ಯಥೇಚ್ಛವಾಗಿ ಬೆಳಕಿಗೆ ಬರುತ್ತಿವೆ. ಜೊತೆಗೆ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ ಮದುವೆಯಾಗುತ್ತಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಹಿಂದು ಯುವಕ…

Puttur: ಪುತ್ತೂರು: ತೋಡಿನಲ್ಲಿ ಮಹಿಳೆಯ ಮೃತದೇಹ ಪತ್ತೆ ಪ್ರಕರಣ: ಕೊನೆಗೂ ನಾಪತ್ತೆಯಾದ ಬಾವ ಬಂದರು!

Puttur: ಕೆದಿಲ ವಳಂಕುಮೇರಿ ನಿವಾಸಿ ಗಣಪತಿ ಯಾನೆ ರಾಮಣ್ಣ ಗೌಡ ಅವರ ಪತ್ನಿ ಮಮತಾ ಅವರ ಮೃತದೇಹ ಆ.6 ರಂದು ಕೆದಿಲ ಗ್ರಾಮದ ಕಾಂತುಕೋಡಿ ಮಳೆ ನೀರು ಹರಿಯುವ ತೋಡಿನಲ್ಲಿ ಪತ್ತೆಯಾಗಿತ್ತು. ಆದರೆ ಅದೇ ದಿನ ರಾಮಣ್ಣ ಗೌಡ ಅವರ ಅಣ್ಣ ಸುಂದರ ಯಾನೆ ಲೋಕಯ್ಯ ಗೌಡ ಅವರು ನಾಪತ್ತೆಯಾಗಿದ್ದರು. ಮಮತಾ…

Breast Flavor Milk Ice Cream: ಮಹಿಳೆಯ ಎದೆಹಾಲಿನಿಂದ ತಯಾರಿಸಿದ ಐಸ್‌ಕ್ರೀಂ: ಭಾರೀ ಡಿಮ್ಯಾಂಡ್‌

Breast Flavor Milk Ice Cream : ಅಮೆರಿಕದಲ್ಲಿ ವಿಶೇಷ ರುಚಿಯ ಐಸ್ ಕ್ರೀಂ ಮಾರಾಟವಾಗುತ್ತಿದೆ. ಇದರ ರುಚಿ ತಾಯಿಯ ಹಾಲನ್ನು ಹೋಲುತ್ತದೆ ಎನ್ನಲಾಗಿದೆ.

Kolluru: ಸೌಪರ್ಣಿಕಾ ನದಿಯಲ್ಲಿ ಯುವಕ ಮೃತಪಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಇಬ್ಬರ ವಿರುದ್ಧ ಪ್ರಕರಣ ದಾಖಲು

Kolluru: ಕೊಲ್ಲೂರಿನ (Kolluru) ಸೌಪರ್ಣಿಕಾ ನದಿಯಲ್ಲಿ ನಟೇಶ್ (36) ಆ.7ರಂದು ಸಂಪ್ರೆಯ ಸೌಪರ್ಣಿಕಾ ನದಿಯಲ್ಲಿ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

PM Modi: ನಮ್ಮ ಮೆಟ್ರೋ ಪ್ರಯಾಣದಲ್ಲಿ ಮನತುಂಬಿ ನಕ್ಕಿದ ಮೋದಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

PM Modi: ಪ್ರಧಾನಿ ನರೇಂದ್ರ ಮೋದಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಇತರ ನಾಯಕರೊಂದಿಗೆ ತಾವು ಉದ್ಘಾಟಿಸಿದ ಹಳದಿ ಮಾರ್ಗದಲ್ಲಿ ಬೆಂಗಳೂರು ಮೆಟ್ರೋ ರೈಲಿನಲ್ಲಿ ಒಂದು ನಗುವಿನ ಕ್ಷಣ ಹಂಚಿಕೊಂಡರು;

Online shopping: ಸ್ವಿಗ್ಗಿ, ಜೊಮ್ಯಾಟೋನಲ್ಲಿ ಮದ್ಯ ಮಾರಾಟಕ್ಕೆ ಶಿಫಾರಸ್ಸು ಸಲ್ಲಿಕೆ: ಈ ಷರತ್ತು ಅನ್ವಯ!

Online shopping: ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಮಾಡಲು BEVCO (Kerala State Beverages Corporation) ಕೇರಳ ರಾಜ್ಯದಲ್ಲಿ ನಿರ್ಧರಿಸಿದೆ. ಈ ಸಂಬಂಧ ಬೆವ್ಕೊ ವ್ಯವಸ್ಥಾಪಕ ನಿರ್ದೇಶಕಿ ಹರ್ಷಿತಾ ಅಟ್ಟಲೂರಿ ಸರ್ಕಾರಕ್ಕೆ ವಿವರವಾದ ಶಿಫಾರಸ್ಸು ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.