Puttur: ಪುತ್ತೂರು: 10 ಕೆಜಿ ತೂಕದ ತಾಮ್ರದ ಗಂಟೆ ಕಳ್ಳನ ಅರೆಸ್ಟ್!

Share the Article

Puttur: ಎಂಟು ಸಾವಿರ ರೂಪಾಯಿ

ಮೌಲ್ಯದ 10 ಕೆಜಿಯ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಯಾದ ಪುತ್ತೂರು (Puttur) , ಕಬಕ ನಿವಾಸಿ ಸಂಶುದ್ದೀನ್ ಅಲಿಯಾಸ್ ಸಂಶು (ವ 50) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ 26.07.2025 ರಂದು ಅಕ್ರ 63/2025, ಕಾಲಂ 303(2) BNS 2023 8 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

Crime: ಅರಣ್ಯಕ್ಕೆ ಅಕ್ರಮ ಪ್ರವೇಶ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಎಫ್ಐಆರ್

Comments are closed.