Shabarimala: ಶಬರಿಮಲೆ ಯಾತ್ರೆಗೆ ಸರ್ಕಾರದಿಂದ ಮಾನ್ಯತೆ ನೀಡಿದ ಶ್ರೀಲಂಕಾ!

Share the Article

Shabarimala: ಶ್ರೀಲಂಕಾದ ಅಯ್ಯಪ್ಪ ಭಕ್ತರು ವಾರ್ಷಿಕ ತೀರ್ಥಯಾತ್ರೆಯನ್ನು ಶಬರಿಮಲೆಗೆ ಕೈಗೊಳ್ಳಬಹುದು ಎಂದು ಅಲ್ಲಿನ ಸರ್ಕಾರ ನಿರ್ಧರಿಸಿದೆ.

ಶ್ರೀಲಂಕಾದ ಭಕ್ತರು ಸಹ ಅಯ್ಯಪ್ಪನನ್ನು ಆರಾಧಿಸುತ್ತಾರೆ. ಹಾಗೆಯೇ ಸುಮಾರು ಹದಿನೈದು ಸಾವಿರಕ್ಕೂ ಅಧಿಕ ಅಯ್ಯಪ್ಪ ಭಕ್ತರು ಪ್ರತಿ ವರ್ಷ ಶಬರಿಮಲೆಗೆ ಭೇಟಿ ನೀಡುತ್ತಾರೆ. ಈ ಕಾರಣದಿಂದ ಶಬರಿಮಲೆ ಯಾತ್ರೆಗೆ ಸರ್ಕಾರದ ಮಾನ್ಯತೆಯನ್ನು ಅಲ್ಲಿನ ಸರ್ಕಾರ ನೀಡಿರುವುದಾಗಿದೆ.

Food: ಬೇಕರಿಯಿಂದ ಖರೀದಿಸಿದ ಪಪ್ಸ್‌ನಲ್ಲಿ ಹಾವು ಪತ್ತೆ!

Comments are closed.