D K Shivkumar : ಧರ್ಮಸ್ಥಳದ (Dharmasthala) ಸುತ್ತಮುತ್ತಲು ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ (case) ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (Dk Shivakumar) ಅವರು ಸ್ಫೋಟಕ ಹೇಳಿಕೆ (statement) ನೀಡಿದ್ದಾರೆ.
Dharmasthala : ಧರ್ಮಸ್ಥಳದ ನಿಗೂಢ ಸಾವಿನ ಪ್ರಕರಣ (Dharmasthala Burials Case) – ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಅನಾಮಿಕ ದೂರು ನೀಡಿರುವ ಪ್ರಕರಣ ತನಿಖೆ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ
Tirupati: ಬೆಂಗಳೂರಿನ ಭಕ್ತರೊಬ್ಬರು ತಿರುಪತಿ (Tirupati) ವೆಂಕಟೇಶ್ವರ ಅನ್ನ ಪ್ರಸಾದಂ ಟ್ರಸ್ಟ್‌ಗೆ ರೂ.1 ಕೋಟಿ ದೇಣಿಗೆ ನೀಡಿದ್ದಾರೆ. ಇನ್ನೊಬ್ಬರು ಭಕ್ತರು ವೆಂಕಟೇಶ್ವರನಿಗೆ ವಜ್ರಖಚಿತ ಚಿನ್ನದ ಪದಕವನ್ನು ಕೊಡುಗೆಯಾಗಿ ನೀಡಿದ್ದಾರೆ.
Kambala: ಕಂಬಳ ಕೂಟದ ಅತ್ಯಂತ
ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಕೋಣ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ 'ಚೆನ್ನ' ಎಂಬ ಹೆಸರಿನ ಕೋಣ ಗುರುವಾರ (ಆ.14) ಅಸುನೀಗಿದೆ.
Bengaluru: ಸಾರ್ಲ ಪಟ್ಟದ ಮಾಯೆ ಸ್ವಾಮಿ ಶ್ರೀ ಕೊರಗಜ್ಜ ಚಲನಚಿತ್ರದ ನಿರ್ಮಾಪಕರಾದ ಬೆಂಗಳೂರಿನ ಉದ್ಯಮಿ ವಿಜಯ್ ಕುಮಾರ್ ಮತ್ತವರ ಬಳಗ ಇದೇ ಬರುವ ಆಗಸ್ಟ್ 16ರಂದು ಶ್ರೀ ಕ್ಷೇತ್ರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೈವ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಶ್ರೀ ಕುತ್ತಾರು…
pavithra gowda arrest: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಗೆ
ಕೊಲೆ ಕೇಸ್‌ನಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ
Dharmasthala : ಧರ್ಮಸ್ಥಳದಲ್ಲಿ ದೂರುದಾರ ತೋರಿಸಿದ 13 ಸ್ಥಳಗಳು ಹಾಗೂ ಇತರೆಡೆಯೂ ಎಸ್‌ಐಟಿ ತಂಡ ಅಗೆದು ಶವ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗಲೇ, ಬೆಳ್ತಂಗಡಿ ಎಸ್‌ಐಟಿ ಕಚೇರಿಯ ಮುಂದೆ ಪುರಂದರ ಗೌಡ ಹಾಗೂ ತುಕಾರಾಮ್ ಗೌಡ ಎಂಬುವವರು ಇಬ್ಬರು, ಶವ ಹೂತಿರುವುದನ್ನು ನೋಡಿದ್ದಾಗಿ ದೂರು…