Dharmasthala : ಧರ್ಮಸ್ಥಳದಲ್ಲಿ ಹೂತಿಟ್ಟ ಹೆಣಗಳ ತನಿಖಾ ವರದಿ ಸಿದ್ದ – ಏನಿದೆ ಅದರಲ್ಲಿ?
Dharmasthala : ಧರ್ಮಸ್ಥಳದ ನಿಗೂಢ ಸಾವಿನ ಪ್ರಕರಣ (Dharmasthala Burials Case) – ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಅನಾಮಿಕ ದೂರು ನೀಡಿರುವ ಪ್ರಕರಣ ತನಿಖೆ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ.
