Home News Renukaswamy Father: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಮನವಿ!

Renukaswamy Father: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಮನವಿ!

Hindu neighbor gifts plot of land

Hindu neighbour gifts land to Muslim journalist

Renukaswamy Father: ಪುತ್ರನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Darshan) ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಕಾಶಿನಾಥ್‌ ಶಿವನಗೌಡ ಸಂತಸ ವ್ಯಕ್ತಪಡಿಸಿದ್ದಾರೆ.

ಈಗ ಸರ್ಕಾರ ಕಾನೂನಿನ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ. ಆದ್ರೆ ಸೊಸೆಯ ಕೆಲಸದ ಬಗ್ಗೆ ನೋವಿದೆ. ಕೆಲಸ ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಸುಪ್ರಿಂ ಕೋರ್ಟ್‌ನಿಂದ ನ್ಯಾಯ ಸಾಭೀತಾಗಿದೆ. ಮಗನ ಕಳೆದುಕೊಂಡು ಆತಂಕದಲ್ಲಿದ್ದೆವು. ನ್ಯಾಯಾಂಗ, ಸರ್ಕಾರದ ಬಗ್ಗೆ ವಿಶ್ವಾಸ ಮೂಡಿದೆ. ಸರ್ಕಾರ, ನ್ಯಾಯಾಂಗವನ್ನು ಅಭಿನಂದಿಸುತ್ತೇವೆ ಎಂದು ತಿಳಿಸಿದ್ದಾರೆ.

Weather Report: ರಾಜ್ಯದಲ್ಲಿ ಜೋರಾದ ಮುಂಗಾರು ಅಬ್ಬರ – ಸ್ವಾತಂತ್ರ್ಯ ದಿನಾಚರಣೆಯ ಪ್ಯಾರಶೂಟ್ ಪ್ರದರ್ಶನ ರದ್ದು