Actor Darshan: ನಟ ದರ್ಶನ್‌ ಸೇರಿ 7 ಮಂದಿ ಆರೋಪಿಗಳ ಸ್ಥಳಾಂತರ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

Share the Article

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌ ಸೇರಿ ಏಳು ಮಂದಿ ಆರೋಪಿಗಳ ಸ್ಥಳಾಂತರ ಕೋರಿ ಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಕೆ ಮಾಡಲಾಗಿದೆ.ಬೆಂಗಳೂರಿನ ಸೆಷನ್ಸ್‌ ಕೋರ್ಟ್‌ಗೆ ಪ್ರಾಸಿಕ್ಯೂಷನ್‌ ಪರ ಅಭಿಯೋಜಕರು ಅರ್ಜಿ ಸಲ್ಲಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಇಂದು (ಆ.18) ಜೈಲು ಎಡಿಜಿಪಿ ಬಿ.ದಯಾನಂದ್‌ ಭೇಟಿ ನೀಡಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್‌ ಪವಿತ್ರಗೌಡ ಹೋದ ಮೇಲೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ.

Glass Bridge: ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ಯೋಜನೆ – ಪರಸರ ಪ್ರೇಮಿಗಳ ವಿರೋಧ – ಯೋಜನೆ ಕೈಬಿಟ್ಟ ಸರ್ಕಾರ

Comments are closed.