Dharmasthala Case: ಧರ್ಮಸ್ಥಳ ಕೇಸ್‌: ಯೂಟ್ಯೂಬರ್ಸ್‌ಗಳ ವಿರುದ್ಧ FIR ದಾಖಲು ಮಾಡಿ ತನಿಖೆ ನಡೆಸಲು ಬಿ.ವೈ.ವಿಜಯೇಂದ್ರ ಆಗ್ರಹ

Share the Article

Dharmasthala Case: ಧರ್ಮಸ್ಥಳ ಕೇಸ್‌ಗೆ ಸಂಬಂಧಪಟ್ಟಂತೆ ಯೂಟ್ಯೂಬರಸ್‌ಗೆ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿ ತನಿಖೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ ಮಾಡಿದ್ದಾರೆ.

ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರದಿಂದ ಭಕ್ತರು ಆತಂಕಕ್ಕೀಡಾಗಿದ್ದು, ಗೃಹ ಸಚಿವರು ಎಸ್‌ಐಟಿ ತನಿಖೆಯ ಕುರಿತು ಮಧ್ಯಂತರ ವರದಿ ನೀಡಬೇಕು. ಧಾರ್ಮಿಕ ನಂಬಿಕೆಗಳನ್ನು ಕೆಡಿಸುತ್ತಿರುವ ಯೂಟ್ಯೂಬರ್ಸ್‌ಗಳ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿ ತನಿಖೆ ಏಕೆ ನಡೆಸುತ್ತಿಲ್ಲ ಎಂದು ಬಿ.ವೈ ವಿಜಯೇಂದ್ರ ಆಗ್ರಹ ಮಾಡಿದ್ದಾರೆ.

Dharmasthala : ಧರ್ಮಸ್ಥಳ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ‘ಆ 3 ಜನ ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿದ್ರು’, SIT ಎದುರು ಅನಾಮಿಕ ಸ್ಪೋಟಕ ಹೇಳಿಕೆ

Comments are closed.