Shakti Scheme: ಕರ್ನಾಟಕ ಶಕ್ತಿ ಯೋಜನೆ ವಿಶ್ವ ದಾಖಲೆಗೆ ಸೇರ್ಪಡೆ!

Share the Article

Shakti Scheme: ಮಹಿಳಾ ಸಬಲೀಕರಣದ‌ ಯೋಜನೆಯಾದ ಶಕ್ತಿ ಯೋಜನೆಯು ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49‌ ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ.

ಈ ಎರಡು ವರ್ಷಗಳ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ‌‌ 5,800 ಹೊಸ ಬಸ್‌ಗಳ ಸೇರ್ಪಡೆ, 10,000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2,000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ.

Mysore: ಸೆ.1ರಂದು ರಾಷ್ಟ್ರಪತಿ ದೌಪದಿ ಮುರ್ಮು ಮೈಸೂರಿಗೆ ಭೇಟಿ!

Comments are closed.