Bad comment: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್, ಹೈ ಕೋರ್ಟ್ ದರ್ಶನ್ ಮತ್ತು ಗ್ಯಾಂಗ್ ಜಾಮೀನು ರದ್ದು ಪಡಿಸಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿತ್ತು
Puttur: ಪುತ್ತೂರು (Puttur) ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ಕದ್ದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Dharmasthala : ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಮುತ್ತ ಕಾಡಿನಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ (Mass burial case) ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ.
Parliament : ಇನ್ನು ಮುಂದೆ ಸಣ್ಣ ಪುಟ್ಟ ತಪ್ಪುಗಳನ್ನು ಮಾಡುವಂತಹ ಅಪರಾಧಿಗಳಿಗೆ ಜೈಲು ಶಿಕ್ಷೆಯನ್ನು ತಪ್ಪಿಸಲು ಕೇಂದ್ರ ಸರ್ಕಾರ ಮಸೂದೆ ಒಂದಕ್ಕೆ ತಿದ್ದುಪಡಿ ನಡೆಸಲು ಸಿದ್ಧತೆ ನಡೆಸಿದೆ.
Mysore Dasara: ಅಭಿಮನ್ಯು ಅನನ್ಯ ಸಾಮರ್ಥ್ಯ ಹೊಂದಿರುವ ಆನೆ. ದಸರಾದಲ್ಲಿ ಅಂಬಾರಿ ಹೊರುವುದರಲ್ಲಿ ಮಾತ್ರವಲ್ಲದೆ ನಾಡಿನತ್ತ ಬರುವ ವನ್ಯಜೀವಿಗಳ ಸೆರೆ ಕಾರ್ಯಾಚರಣೆಯಲ್ಲಿಯೂ ಅದು ಅತ್ಯಂತ ಶಕ್ತಿಶಾಲಿಯಾಗಿ ವರ್ತಿಸುತ್ತದೆ