Puttur: ಪುತ್ತೂರು: ಮನೆಯಿಂದ ಚಿನ್ನ ಕದ್ದ ಕಳ್ಳ ಅರೆಸ್ಟ್!

Puttur: ಪುತ್ತೂರು (Puttur) ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ಕದ್ದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತನನ್ನು ನೆಟ್ಟಣಿಗೆ ಗ್ರಾಮದ ನಿವಾಸಿ ದಯಾನಂದ್ ನಾಯ್ಕ ಎಂ (29) ಎಂದು ಗುರುತಿಸಲಾಗಿದೆ. ಪುತ್ತೂರಿನ ಈಶ್ವರಮಂಗಲದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ 30.120 ಗ್ರಾಂ ಬಂಗಾರ ಹಾಗೂ ರೂ.5000 ನಗದು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕಳ್ಳತನಕ್ಕೆ ಬಳಸಿದ ಡಿಸ್ಕವರಿ ಬೈಕ್ ಕೂಡಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
Dharmasthala : ಧರ್ಮಸ್ಥಳ ಪ್ರಕರಣ – ಅನಾಮಿಕನ ಹಿಂದೆ ಇರೋದು ಮಾಜಿ ಡಿಸಿ, ಯಶ್‌ಪಾಲ್ ಸುವರ್ಣ ಹೊಸ ಬಾಂಬ್
Comments are closed.