UP: ಟೋಲ್ ಸಿಬ್ಬಂದಿಗಳು ಯೋಧನೊಬ್ಬನನ್ನು ಹಿಗ್ಗಾಮುಗ್ಗಾವಾಗಿ ಥಳಿಸಿರುವ ಆಘಾತಕಾರಿ ಘಟನೆ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆ ಟೋಲ್ ಸಂಸ್ಥೆಗೆ 20 ಲಕ್ಷ ದಂಡವನ್ನು ವಿಧಿಸಿ ನಿಷೇಧವನ್ನು ಹೇಳಿದೆ.
Dharmasthala Case: ನಿನ್ನೆ ಸದನದಲ್ಲಿ ಅಷ್ಟೆಲ್ಲಾ ಸರ್ಕಾರ ಧರ್ಮಸ್ಥಳ ಪ್ರಕರಣ ಬಗ್ಗೆ ಮಾಹಿತಿ ನೀಡಿದೆ. ಅಲ್ಲದೆ ಬಿಜೆಪಿ ಅವರ ನಾಯಕ ಹೇಳಿದ ಹೇಳಿಕೆಯನ್ನು ಹಿಡಿದುಕೊಂಡು ಇಡೀ ಸದನದ ಸಮಯನ್ನು ಹಾಳು ಮಾಡಿದೆ.
Sasikala: ಎಐಎಡಿಎಂಕೆ ಪಕ್ಷದ ಮಾಜಿ ನಾಯಕಿ ವಿ.ಕೆ. ಶಶಿಕಲಾ ಅವರು ಪಕ್ಷವನ್ನು ಪುನರುಜ್ಜೀವನಗೊಳಿಸುವುದಾಗಿ ಮತ್ತು ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಡಳಿತ ಮಾದರಿಯನ್ನು ಪುನಃಸ್ಥಾಪಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ,
Kerala: ಕಾಸರಗೋಡಿನ ಸರ್ಕಾರಿ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಾಲಾ ಮುಖ್ಯೋಪಾಧ್ಯಾಯರು ಹಲ್ಲೆ ನಡೆಸಿದ್ದು, ಇದರ ಪರಿಣಾಮವಾಗಿ ಕಿವಿಗೆ ಪೆಟ್ಟು ಬಿದ್ದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸುವಂತೆ ಕೇರಳ ಶಿಕ್ಷಣ ಇಲಾಖೆ ಆದೇಶಿಸಿದೆ. ಆಗಸ್ಟ್ 11 ರಂದು ಕುಂದಮ್ಕುಳಿ ಸರ್ಕಾರಿ…
Mascow: ಮಾಸ್ಕೋ: ಉಕ್ರೇನ್-ರಷ್ಯಾ ನಡುವಿನ ಸಂಘರ್ಷವನ್ನು ಕೊನೆಗಾಣಿಸುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರ್ಂಪ್ ಮತ್ತು ರಷ್ಟಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವೆ ಅಲಾಸ್ಕದಲ್ಲಿ ನಡೆದ ಸಭೆಯು ಕೊನೆಗೊಂಡಿದೆ.