Vice President: ಉಪರಾಷ್ಟ್ರಪತಿ ಚುನಾವಣೆ- ‘INDIA’ ಒಕ್ಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ಜಡ್ಜ್ ಸುದರ್ಶನ್ ರೆಡ್ಡಿ ಆಯ್ಕೆ!!

Share the Article

Vice President : ಉಪರಾಷ್ಟ್ರಪತಿ ಚುನಾವಣೆಗೆ INDIA ಒಕ್ಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ಜಡ್ಜ್ ಸುದರ್ಶನ್ ರೆಡ್ಡಿ ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮತ್ತು ಗೋವಾದ ಮೊದಲ ಲೋಕಾಯುಕ್ತ ನ್ಯಾಯಮೂರ್ತಿ(ನಿವೃತ್ತ) ಬಿ ಸುದರ್ಶನ್ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ನಂತರ ಈ ಪ್ರಕಟಣೆ ಹೊರಬಿದ್ದಿದೆ.

Mysore Dasara: ಎರಡನೇ ತಂಡದ 5 ಆನೆಗಳು ಆ. 25ಕ್ಕೆ ಮೈಸೂರಿಗೆ ಆಗಮನ – ಪೂಜಾ ವಿಧಿವಿಧಾನದೊಂದಿಗೆ ಸ್ವಾಗತ

Comments are closed.