Accident: ಪುತ್ತೂರು: ಶಾಲಾ ಬಸ್ಸಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್!

Accident: ಶಾಲಾ ಬಸ್ಸಿಗೆ ಖಾಸಗಿ ಬಸ್ಸೆಂದು ಹಿಂದಿನಿಂದ ಡಿಕ್ಕಿ (Accident) ಹೊಡೆದ ಘಟನೆ ಪುಣಚದ ಮಲ್ಲಿಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ವಿವೇಕಾನಂದ ಶಾಲೆಗೆ ಸೇರಿದ ಶಾಲಾ ಬಷ್ಟೊಂದು ವಿದ್ಯಾರ್ಥಿಗಳನ್ನು ಕರೆದುಕೊಂಡು ಪುಣಚದಿಂದ ಪುತ್ತೂರು ಕಡೆಗೆ ಬರುತ್ತಿದ್ದು, ಪುಣಚದ ಮಲ್ಲಿಕಟ್ಟೆ ತಿರುವಿನಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್ ಶಾಲಾ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಖಾಸಗಿ ಬಸ್ಸಿನ ಎದುರು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಬಸ್ಸಿನಲ್ಲಿ ಹಲವು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಶಾಲಾ ಬಸ್ಸಿನ ಹಿಂಬದಿ ಸೀಟ್ ನಲ್ಲಿ ವಿದ್ಯಾರ್ಥಿಗಳು ಕುಳಿತುಕೊಂಡಿರದೇ ಇರುವುದರಿಂದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Asia Cup: ಏಷ್ಯಾ ಕಪ್‌ಗೆ ಭಾರತ ತಂಡ ಪ್ರಕಟ – ಸೂರ್ಯಕುಮಾರ್ ನಾಯಕ, ಶುಭಮನ್ ಗಿಲ್ ಉಪನಾಯಕ
Comments are closed.