Bengaluru: ಆ.28 ರಂದು ಸಪ್ತಪದಿ ತುಳಿಯಲಿರುವ ನಿರೂಪಕಿ ಅನುಶ್ರೀ!

Share the Article

Bengaluru: ಆ.28 ರಂದು ನಿರೂಪಕಿ, ನಟಿ ಅನುಶ್ರೀ ಅವರು ಕೊಡಗು ಮೂಲದ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಈ ಮದುವೆ ಕಾರ್ಯಕ್ರಮ ನಡೆಯಲಿದ್ದು ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರ ಜೊತೆ ಸಪ್ತಪದಿ ತುಳಿಯಲಿದ್ದಾರೆ.

Vehicle: ವಾಹನ ಸವಾರರಿಗೆ ಗುಡ್‌ನ್ಯೂಸ್! ಇನ್ಮೇಲೆ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಮೇಲೆ 50% ರಿಯಾಯಿತಿ!

Comments are closed.