Daily Archives

August 24, 2025

ರ‍್ಯಾಲಿ ವೇಳೆ ಓಡಿ ಬಂದು ರಾಹುಲ್‌ ಗಾಂಧಿಗೆ ಮುತ್ತಿಟ್ಟದ್ದು ಯುವಕನಾ, ಯುವತಿಯಾ?

ಲೋಕ ಮತ ಕಳವು ಆರೋಪ ನಿಮಿತ್ತ ಬಿಹಾರದಲ್ಲಿ`ಮತದಾರರ ಅಧಿಕಾರ ಯಾತ್ರೆ’ ನಡೆಸುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ (Rahul Gandhi) ರ‍್ಯಾಲಿಯಲ್ಲಿ ಭದ್ರತಾ ಲೋಪವಾಗಿದೆ. ಇಂದು ಪೂರ್ಣಿಮಾ ಜಿಲ್ಲೆಯಲ್ಲಿ ಬೈಕ್ ರ‍್ಯಾಲಿ ನಡೆಸುತ್ತಿದ್ದ ವೇಳೆ ಯುವಕನೊರ್ವ ರಾಹುಲ್ ಬಳಿ ಬಂದು…

ನಂ.1 ಗೃಹ ಸಚಿವ ಯಾರೆಂದು ಚಾಟ್ ಜಿಪಿಟಿ ಕೇಳಿ: ಜಿ.ಪರಮೇಶ್ವರ್, ನೀಡಿದ್ರು ಅಚ್ಚರಿ!

ತುಮಕೂರು: ಚಾಟ್ ಜಿಪಿಟಿಯನ್ನು, ದೇಶದಲ್ಲಿ ನಂಬರ್ ಒನ್ ಗೃಹ ಸಚಿವರು ಯಾರು ಎಂದು ಕೇಳಿದರೆ ಚಾಟ್ ಜಿಪಿಟಿ ನೋಡೋಕೆ ಹೇಳಿ, ಪರಮೇಶ್ವರ್ ರ ಸ್ಥಾನ ಎಲ್ಲಿದೆ ಎಂದು ಗೊತ್ತಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟಾಂಗ್ ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಗೆ ದೊಡ್ಡ ಮುಖಭಂಗ: ಸಚಿವ ಚೆಲುವರಾಯ ಸ್ವಾಮಿ

ಮಂಡ್ಯ: 'ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯವರಿಗೆ ದೊಡ್ಡ ಮುಖಭಂಗವಾಗಿದೆ. ಧರ್ಮಸ್ಥಳದ ಸೌಜನ್ಯ ಸತ್ತಾಗ ಇದೇ ಆರ್. ಅಶೋಕ್‌ ಗೃಹ ಸಚಿವರಾಗಿದ್ದರು. ಅವರು ಅಂದೇ ಸೂಕ್ತ ತನಿಖೆ ಮಾಡಬಹುದಿತ್ತು. ಧರ್ಮಸ್ಥಳದ ಬಗ್ಗೆ ಮಾತನಾಡಲು ಬಿಟ್ಟಿದ್ದು ಮಹಾಪರಾಧ' ಎಂದು ರಾಜ್ಯದ ಕೃಷಿ ಸಚಿವ…

Odisha: ಜಲಪಾತದಲ್ಲಿ ರೀಲ್ಸ್‌ ಚಿತ್ರೀಕರಣ, ಜಲಪಾತದಲ್ಲಿ ಕೊಚ್ಚಿ ಹೋದ ಯೂಟ್ಯೂಬರ್‌, ಮನ ಕಲಕುವ ವಿಡಿಯೋ ವೈರಲ್

Odisha: ರೀಲ್ಸ್‌ ಮಾಡಲೆಂದು ಹೋದ ಯೂಟ್ಯೂಬರ್‌ ಓರ್ವ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಒಡಿಶಾದ ಕೊರಾಪುಟ್‌ ಜಿಲ್ಲೆಯ ದುಡುಮಾ ಜಲಪಾತದಲ್ಲಿ ನಡೆದಿದೆ. ಈ ಘಟನೆಯ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Ballari: ಬಾನು ಮುಷ್ತಾಕ್‌ ಆಯ್ಕೆ ವಿವಾದ: ಪ್ರತಾಪ್‌ ಸಿಂಹ ಹೇಳಿಕೆಗೆ ಸಂತೋಷ್‌ ಲಾಡ್‌ ಖಡಕ್‌ ಉತ್ತರ

Ballari: ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಆಯ್ಕೆಯನ್ನು ಬಿಜೆಪಿ ನಾಯಕರು ವಿರೋಧ ಮಾಡಲು ಪ್ರಾರಂಭ ಮಾಡಿದ್ದು, ಇವರ ಹೇಳಿಕೆಗೆ ಇದೀಗ ಸಚಿವ ಸಂತೋಷ್‌ ಲಾಡ್‌ ಪ್ರತಿಕ್ರಿಯೆ ನೀಡಿದ್ದಾರೆ.

Udupi: ಸಾಹಿತಿ ಬಾನು ಮುಷ್ತಾಕ್‌ ಕುರಿತು ಫೇಸ್ಬುಕ್‌ನಲ್ಲಿ ದಸರಾಗೆ ಆಹ್ವಾನ ಖಂಡಿಸಿ ಪೋಸ್ಟ್‌: ಕೇಸು ದಾಖಲು

Udupi: ಸಾಹಿತಿ ಬಾನು ಮುಷ್ತಾಕ್‌ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ್ದನ್ನು ಖಂಡನೆ ಮಾಡಿ ಜಾಲತಣದಲ್ಲಿ ಪೋಸ್ಟ್‌ ಮಾಡಿದ್ದ ನಿಟ್ಟೆ ಸುದೀಪ್‌ ಶೆಟ್ಟಿ ವಿರುದ್ಧ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

KC Veerendra Pappi: ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್‌ ಶಾಸಕ ಕೆಸಿ ವೀರೇಂದ್ರ ಇಡಿ…

KC Veerendra pappi: ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್‌ ಆಗಸ್ಟ್‌ 28ರ ವರೆಗೆ ಜಾರಿ ನಿರ್ದೇಶನಾಲಯ ತನ್ನ ಕಸ್ಟಡಿಗೆ ನೀಡಿದೆ.

DKS-Rajanna: RSS ಗೀತೆ ಹಾಡಿದ ಡಿಕೆ ಶಿವಕುಮಾರ್‌ಗೆ ಕೆಎನ್‌ ರಾಜಣ್ಣ ಮಾತಿನ ಚಾಟಿ

DCM DK Shivakumar: ಸದನದಲ್ಲಿ ನಿಂತು ಡಿಕೆ ಶಿವಕುಮಾರ್‌ ಅವರು ಆರ್‌ಎಸ್‌ಎಎಸ್‌ ಗೀತೆಯ ಗುಣಗಾನ ಮಾಡಿದ್ದು ಇದಕ್ಕೆ ಡಿಕೆಶಿ ಪರ-ವಿರುದ್ಧದ ಹೇಳಿಕೆಗಳು ಬರುತ್ತಿದೆ. ಇದರ ನಡುವೆ ಸಂಪುಟದಿಂದ ವಜಾಗೊಂಡಿರುವ ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ (K N Rajanna) ಅವರು ಡಿಕೆ ಶಿವಕುಮಾರ್‌ಗೆ ಟಾಂಗ್‌…

Deadly Accident: ಪಿಕಪ್‌ಗೆ ಎಲ್‌ಪಿಜಿ ಟ್ಯಾಂಕರ್‌ ಡಿಕ್ಕಿ, ಸ್ಫೋಟ: ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

Deadly Accident: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಮಂಡಿಯಾಲ ಗ್ರಾಮದಲ್ಲಿ ಭಾನುವಾರ ಎಲ್‌ಪಿಜಿ ಟ್ಯಾಂಕರ್ ಸ್ಫೋಟ ನಡೆದಿದ್ದು, ಈಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದ್ದು, ನಾಲ್ವರು ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Yatnal: ಸ್ಪಷ್ಟತೆ ಇಲ್ಲದೆ ದಸರಾ ಉದ್ಘಾಟಿಸೋದು ಸರಿಯಲ್ಲ: ಲೇಖಕಿ ಬಾನು ಮುಷ್ತಾಕ್‌ ಕುರಿತು ಯತ್ನಾಳ್‌ ಟ್ವೀಟ್

Yatnal Tweeted About Mysore Dasara: ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಈ ಬಾರಿ ಮೈಸೂರು ದಸರಾ 2025 ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಇದಕ್ಕೆ ಬಿಜೆಪಿ ಊಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಈ ಕುರಿತು ಟ್ವೀಟ್‌ ಮಾಡಿದ್ದಾರೆ.