Modi: ಲೀಥಿಯಂ ಐಯಾನ್ ಬ್ಯಾಟರಿ ಉತ್ಪಾದನಾ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ!
Modi: ಗಣೇಶೋತ್ಸವದ ಶುಭ ಸಂದರ್ಭದಲ್ಲಿ ಹೈಬ್ರಿಡ್ ಎಲೆಕ್ಟಿಕ್ ವಾಹನಗಳ ಲೀಥಿಯಂ ಐಯಾನ್ ಬ್ಯಾಟರಿ ಉತ್ಪಾದನಾ ಘಟಕವನ್ನು ಅಹಮದಾಬಾದ್‌ನಲ್ಲಿ ಉದ್ಘಾಟಿಸಿದ ಪ್ರಧಾನಿ ಮೋದಿ (Modi) ಅವರು ಇದು ಮೇಕ್ ಇನ್ ಇಂಡಿಯಾ ಯಾನಕ್ಕೆ ಹೊಸ ಅಧ್ಯಾಯ ಸೇರ್ಪಡೆಯಾಗಿರುವುದಾಗಿ ತಿಳಿಸಿದ್ದಾರೆ.