Heavy Rain: ಭಾರೀ ಮಳೆ: ದ.ಕ ಶಾಲೆಗಳಿಗೆ ಇಂದು (ಆ.30) ರಜೆ News By ಹೊಸಕನ್ನಡ ನ್ಯೂಸ್ On Aug 30, 2025 Share the ArticleHeavy Rain: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಪರಿಸ್ಥಿತಿ ಇದೇ ರೀತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Comments are closed.