ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2025

News

President Medal: ಹಿರಿಯ ಐಪಿಎಸ್‌ ಅಧಿಕಾರಿ ಬಿ.ದಯಾನಂದ್‌, ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ಗೆ ರಾಷ್ಟ್ರಪತಿ ಪದಕ

President Medal: ಹಿರಿಯ ಐಪಿಎಸ್‌ ಅಧಿಕಾರಿ ಬಿ.ದಯಾನಂದ್‌ ಮತ್ತು ಹಾಲಿ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ಸಿಂಗ್‌ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. 

News

Kalabhavan Navas Death: ಕೊಚ್ಚಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ಮಲಯಾಳಂ ನಟ

Kalabhavan Navas Death: ಮಲಯಾಳಂ ಚಲನಚಿತ್ರ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಶುಕ್ರವಾರ ಸಂಜೆ ಚೊಟ್ಟನಿಕ್ಕರದ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

News

Cheque: ಸರಕಾರ ಅರ್ಚಕನಿಗೆ ನೀಡಿದ್ದ ರೂ.35000 ಚೆಕ್‌ ಬೌನ್ಸ್‌

Karnataka Government: ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಸರಕಾರಿ ಚೆಕ್‌, ಅಮಾನ್ಯ ಆಗಿರುವ ಪ್ರಕರಣವೊಂದು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪಟ್ಟಣ ಸಮೀಪದ ಶ್ರೀಕ್ಷೇತ್ರ ಕೂಡ್ಲಿ ಗ್ರಾಮದಲ್ಲಿ ನಡೆದಿದೆ. 

News

Sandalwood Ramya: ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ ಮಾಡಿದ ದರ್ಶನ್‌ ಫ್ಯಾನ್ಸ್‌ ಪ್ರಕರಣ: ಮೂವರು ವಶಕ್ಕೆ

Sandalwood Ramya: ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೈಬರ್‌ ಕ್ರೈಮ್‌ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಅಶ್ಲೀಲ ಪದ ಬಳಸಿ ಕಮೆಂಟ್‌ ಮಾಡಿದ ಮೂವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

News

Nimisha Priya: ಕೇರಳ ನರ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ರದ್ದಾಗಿಲ್ಲ ನಿಮಿಷ ಪ್ರಿಯಾ ಗಲ್ಲು ಶಿಕ್ಷೆ, ಕೇಂದ್ರ ಸರ್ಕಾರ ಎಚ್ಚರಿಕೆ

Nimisha Priya: ಯೆಮೆನ್ ನಲ್ಲಿ ಕೊಲೆ ಪ್ರಕರಣ ಸಂಬಂಧ ಕೇರಳ ನರ್ಸ್ ನಿಮಿಷ ಪ್ರಿಯಾ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಆಕೆಯ ಗಲ್ಲು ಶಿಕ್ಷೆ ರದ್ದಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟೀಕರಣ ನೀಡಿದೆ. ಹೌದು, ಯೆಮೆನ್ ನಲ್ಲಿ…

News

Chandrashekar Siddhi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ !!

Chandrashekar Siddhi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು, ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಯಲ್ಲಾಪುರದ ಕಟ್ಟಿಗೆ ಗ್ರಾಮದ ಸಮೀಪದ ಅರಣ್ಯದಲ್ಲಿ ನೇಣು ಬಿಗಿದುಕೊಂಡು…

News

Mangaluru: ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ; 3 ಆರೋಪಿಗಳ ಬಂಧನ!

Mangaluru: ಮಂಗಳೂರು (Mangaluru) ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ದೊಡ್ಡ ಪ್ರಮಾಣದ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

News

Dharmasthala: ಧರ್ಮಸ್ಥಳ: ಎಂಟನೆ ಸ್ಥಳದಲ್ಲಿಯೂ ಸಿಗದ ಅವಶೇಷಗಳು

Dharmasthala: ಧರ್ಮಸ್ಥಳದಲ್ಲಿ (Dharmasthala) ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ದೂರುದಾರ ಗುರುತು ಮಾಡಿದ ಎಂಟನೆ ಸ್ಥಳದಲ್ಲಿಯೂ ಅವಶೇಷಗಳು ಪತ್ತೆಯಾಗಿರುವುದಿಲ್ಲ.

News

Dharmasthala: ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು! ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

Dharmasthala: ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ.