Sullia: ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಚಂದನ ಸ್ವರ ಸಂಗೀತ ಪ್ರಶಸ್ತಿಗೆ ಆಯ್ಕೆ!
Sullia: ವಿಶಿಷ್ಟ ಕಂಠದ ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಚಂದನ ಸ್ವರ ಸಂಗೀತ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ.
Sullia: ವಿಶಿಷ್ಟ ಕಂಠದ ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಚಂದನ ಸ್ವರ ಸಂಗೀತ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ.
Cubbon Park: ಬೆಂಗಳೂರು ನಗರಕ್ಕೆ ಇನ್ನೊಂದು ಹೆಸರು ಉದ್ಯಾನನಗರಿ. ಈ ಹೆಸರಿಗೆ ಕಳಶವಿಟ್ಟದ್ದು ಕಬ್ಬನ್ ಪಾರ್ಕ್. ಕಬ್ಬನ್ ಪಾರ್ಕ್ನP ವಿನ್ಯಾಸವನ್ನು ಒಮ್ಮೆ ಕಂಡವರು ಯಾರಾದರೂ ಆಕರ್ಷಿತರಾಗುತ್ತಾರೆ
Dharmasthala Case: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸಂಬಂಧ ಸರ್ಕಾರ ನೇಮಿಸಿರುವ ಎಸ್ಐಟಿ ತಂಡದ ನೇತೃತ್ವ ವಹಿಸಿಕೊಂಡಿರುವ ಡಿಜಿಪಿ ಪ್ರಣವ್ ಮೊಹಂತಿ ಅವರನ್ನು ಕೇಂದ್ರ ಸೇವೆಗೆ ಆಯ್ಕೆಯಾಗಿರುವ ಹಿನ್ನೆಲೆ ಇಂದು ಪ್ರಣವ್ ಮೊಹಾಂತಿ ಗೃಹ ಸಚಿವ ಪರಮೇಶ್ವರ್ ಭೇಟಿಯಾಗಿದ್ದಾರೆ.
Assembly Session: ವಿಧಾನಸಭಾ ಅಧಿವೇಶನದ ಸಮಯದಲ್ಲಿ ಕುಳಿತು ರಮ್ಮಿ ಆಡಿದ್ದ ಮಹಾರಾಷ್ಟ್ರ ಸಚಿವ ಮಾಣಿಕ್‌ರಾವ್ ಅವರಿಗೆ ಕ್ರೀಡಾ ಮತ್ತು ಯುವ ಕಲ್ಯಾಣ ಖಾತೆ ನೀಡಲಾಗಿದೆ.
Dharmasthala Case: ಧರ್ಮಸ್ಥಳ ತಲೆ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 31 ರಂದು ಮಾಸ್ಕ್‌ಮ್ಯಾನ್ ತೋರಿಸಿದ 6ನೇ ಪಾಯಿಂಟ್‌ನಲ್ಲಿ ಕೆಲ ಮೂಳೆಗಳು ದೊರಕಿದೆ. ಎಸ್‌ಐಟಿ ತಂಡ ಇದೀಗ ಧರ್ಮಸ್ಥಳ ಗ್ರಾಮ ಪಂಚಾಯ್ತಿ ಬಳಿ ವರದಿಯೊಂದನ್ನು ಕೇಳಿದೆ.
Dharmasthala Case: ಧರ್ಮಸ್ಥಳದಲ್ಲಿ ಅನೇಕ ಸ್ಥಳಗಳಲ್ಲಿ ಶವಗಳನ್ನು ಹೂತಿರುವ ಘಟನೆಗೆ ಸಂಬಂಧಪಟ್ಟಂತೆ 6 ನೇ ಪಾಯಿಂಟ್‌ನಲ್ಲಿ 12 ಮೂಳೆಗಳು ಪತ್ತೆಯಾಗಿದ್ದು, ಕತ್ತಲವರೆಗೆ ಕಾರ್ಯಾಚರಣೆ ನಡೆದಿದ್ದು, ಅನೇಕರಲ್ಲಿ ಭಾರೀ ಕುತೂಹಲಗಳನ್ನು ತೆರೆದಿಟ್ಟಿದೆ. ಇಂದು ಮತ್ತೆ ಏಳನೇ ಪಾಯಿಂಟ್‌ನಲ್ಲಿ ಉತ್ಖನನ ಕೆಲಸ ಮುಂದುವರಿಯಲಿದೆ.
Dharmasthala Case: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾಯಿಂಟ್ ನಂಬರ್ 6 ರಲ್ಲಿ ದೊರಕಿದ ಡೆಬಿಟ್ ಕಾರ್ಡ್, ಪಾನ್ ಕಾರ್ಡ್ ರಹಸ್ಯ ಬಯಲಾಗಿದೆ. ಡೆಬಿಟ್ ಕಾರ್ಡ್ ವಾರಿಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ.
LPG: ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯಲ್ಲಿ ಸುಮಾರು 33.50 ರೂ. ಇಳಿಕೆ ಮಾಡಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿವೆ. ಹೌದು, ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಣೆ ಮಾಡಿದೆ. 19 ಕೆಜಿ…