Soujanya case: ಚಿನ್ನಯ್ಯನ ವಿರುದ್ಧ SIT ಗೆ ದೂರು ನೀಡಿದ ಸೌಜನ್ಯ ತಾಯಿ!
Soujanya case: ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಸೌಜನ್ಯಾ ತಾಯಿ ಕುಸುಮಾ ಆಗಮಿಸಿ, ಚಿನ್ನಯ್ಯನ ವಿರುದ್ಧ ದೂರು ದಾಖಲಿಸಿದ್ದಾರೆ
Soujanya case: ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಸೌಜನ್ಯಾ ತಾಯಿ ಕುಸುಮಾ ಆಗಮಿಸಿ, ಚಿನ್ನಯ್ಯನ ವಿರುದ್ಧ ದೂರು ದಾಖಲಿಸಿದ್ದಾರೆ
Mangalore: ಮಹಾವೀರ ವೃತ್ತದಲ್ಲಿ (ಪಂಪ್‌ವೆಲ್) ಮೇಲ್ಸೇತುವೆ ಕಾಮಗಾರಿ ಸಲುವಾಗಿ ತೆರವುಗೊಳಿಸಿದ್ದ ಭಾರಿ ಗಾತ್ರದ ‘ಮಂಗಲ ಕಲಶ’ದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದೆ
Mount fuji: ಜಪಾನ್‌ನ ಟೋಕಿಯೊ ಮೆಟ್ರೋಪಾಲಿಟನ್ ಸರ್ಕಾರವು ದೇಶದ ಅತ್ಯುನ್ನತ ಶಿಖರವಾದ ಮೌಂಟ್ ಫ್ಯೂಜಿ ಸ್ಫೋಟಗೊಂಡರೆ ಏನಾಗಬಹುದು ಎಂಬುದನ್ನು ವಿವರಿಸಲು ಜಪಾನ್ ಸರ್ಕಾರ ಇತ್ತೀಚೆಗೆ ಕೃತಕ ಬುದ್ಧಿಮತ್ತೆ (AI) ರಚಿಸಿದ ವೀಡಿಯೊವನ್ನು ಬಿಡುಗಡೆ ಮಾಡಿತು
Oil Price: ಉಕ್ರೇನ್ ಯುದ್ಧದ ನಂತರ ರಿಯಾಯಿತಿ ದರದಲ್ಲಿ ರಷ್ಯಾದ ತೈಲದ ಆಮದನ್ನು ಹೆಚ್ಚಿಸುವ ಮೂಲಕ ಭಾರತವು ಶತಕೋಟಿ ಡಾಲರ್‌ಗಳನ್ನು ಉಳಿಸಿದೆ,
Health Tips: ನೀವು ಆಗಾಗ್ಗೆ ದೂರದ ಪ್ರವಾಸಗಳಿಗೆ ಹೋದಾಗ, ಹೊರಗಿನ ತಿಂಡಿ ಊಟ ಸೇವಿಸುವುದು ಅನಿವಾರ್ಯವಾಗುತ್ತದೆ.
Hero Splendor : ಹೀರೋ ಸ್ಪ್ಲೆಂಡರ್ (Hero Splendor) ಬೈಕ್ ಇದುವರೆಗೂ ಯಾವ ಬೈಕ್ ಪಡೆದಿಲ್ಲ, ಬಹುಷಃ ಮುಂದೆಯೂ ಪಡೆಯುವುದಿಲ್ಲ. ಅಷ್ಟರ ಮಟ್ಟಿಗೆ ಈ ಮೋಟಾರ್‌ಸೈಕಲ್ ಜನಪ್ರಿಯತೆ ಗಳಿಸಿದ್ದು, ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಗ್ರಾಹಕರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ.
Bagalakote : ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ಕರ್ನಾಟಕದ ಬಾಗಲಕೋಟೆಯ ಮುಧೋಳದಲ್ಲಿರುವ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿದ್ದು, ಈ ಸುದ್ದಿ ಭಾರಿ ವೈರಲಾಗುತ್ತಿದೆ
Terrorists Entry: ಆಪರೇಷನ್ ಸಿಂಧೂರ್ ನಂತರವೂ, ಪಾಕಿಸ್ತಾನ ಭಾರತದ ವಿರುದ್ಧ ಭಯೋತ್ಪಾದಕ ಪಿತೂರಿಗಳನ್ನು ರೂಪಿಸಲು ಪ್ರಯತ್ನಿಸುತ್ತಲೇ ಇದೆ.
Heavy Rain: ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯು 115 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದೆ
Mosquito: ಜಗತ್ತಿನಲ್ಲಿ ಸೊಳ್ಳೆಗಳಿಂದ ತಪ್ಪಿಸಿಕೊಂಡು ಬದುಕುವುದು ಬಹುತೇಕ ಅಸಾಧ್ಯ. ಈ ಸಣ್ಣ ಕೀಟಗಳು ರಾತ್ರಿಯ ನಿದ್ರೆಗೆ ಭಂಗ ತರುವುದಲ್ಲದೆ ಅಪಾಯಕಾರಿ ರೋಗಗಳನ್ನು ಹರಡುತ್ತವೆ.