ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

Health

Breast Size: ಮಲಗುವಾಗ ಬ್ರಾ ಧರಿಸುವುದರಿಂದ ಸ್ತನದ ಗಾತ್ರ ಕಡಿಮೆಯಾಗುತ್ತದೆಯೇ?

Breast Size:  ರಾತ್ರಿಯಲ್ಲಿ ಬ್ರಾ ಧರಿಸುವುದರಿಂದ ಸ್ತನದ ಗಾತ್ರ ಕಡಿಮೆಯಾಗುತ್ತದೆ ಅಥವಾ ಕಾಲಾನಂತರದಲ್ಲಿ ಗಾತ್ರ ಕಡಿಮೆಯಾಗುತ್ತದೆ ಎಂದು ಹಲವರು ಭಾವಿಸುತ್ತಾರೆ.

Latest Sports News Karnataka

Women’s World Cup: ಮಹಿಳಾ ಏಕದಿನ ವಿಶ್ವಕಪ್- ಇಂದೋರ್ ತಲುಪಿದ ವಿಶ್ವಕಪ್ ಟ್ರೋಫಿ ಪ್ರದರ್ಶನ ಪ್ರವಾಸ

Women’s World Cup: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಟ್ರೋಫಿಯ ಪ್ರದರ್ಶನ ಪ್ರವಾಸವು ಮಧ್ಯಪ್ರದೇಶದ ಇಂದೋರ್‌ ತಲುಪಿದ್ದು, ನಗರದ ರಾಜವಾಡಾ ಅರಮನೆ, ಗಾಂಧಿ ಹಾಲ್, ಸೆಂಟ್ರಲ್ ಮ್ಯೂಸಿಯಂ, ಸಿರಪುರ್ ಲೇಖ್ ಮತ್ತು ಪಿತ್ರಾ ಪರ್ವತದಲ್ಲಿ ಟ್ರೋಫಿಯನ್ನು ಪ್ರದರ್ಶಿಸಲಾಯಿತು.…

Latest Sports News Karnataka

Ravichandra Aswhin: IPL ಗೆ ಅಶ್ವಿನ್ ನಿವೃತ್ತಿ ಘೋಷಣೆ !!

Ashwin: ಭಾರತ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ನಿವೃತ್ತಿ ಘೋಷಿಸಿದ್ದಾರೆ. ಹೌದು, ಈ ಬಗ್ಗೆ ಪೋಸ್ಟ್ ಹಂಚಿಕೊಂಡಿರುವ ಅವರು, ‘ಪ್ರತಿಯೊಂದು ಅಂತ್ಯವೂ ಹೊಸ ಆರಂಭವನ್ನು ಹೊಂದಿರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ…

News

Mysore: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಡಿಕೆಶಿಗೆ ಯದುವೀರ್‌ ತಿರುಗೇಟು

Mysore: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆ ನೀಡಿದ್ದು, ಮೈಸೂರು ಸಂಸದ ಯದುವೀರ್‌ ಒಡೆಯರ್‌ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

News

Mangalore: ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಇಡಿಯಿಂದ ಜೈಲಲ್ಲಿ ಶಂಕಿತ ಉಗ್ರರ ವಿಚಾರಣೆ

Mangalore: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಕುರಿತಂತೆ ಜೈಲಿನಲ್ಲಿ ಶಂಕಿತ ಉಗ್ರರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

Breaking Entertainment News Kannada

Su From So: ಈ ದಿನದಂದು OTT ಗೆ ‘ಸು ಫ್ರಮ್ ಸೋ’ ಲಗ್ಗೆ – ಯಾವ OTT?

Su From So: ‘ಸು ಫ್ರಮ್ ಸೋ’ (Su From So) ರಿಲೀಸ್ ಆಗಿ 32 ದಿನಗಳು ಕಳೆದಿವೆ. ಆದಾಗ್ಯೂ ಸಿನಿಮಾದ ಅಬ್ಬರ ಮಾತ್ರ ಕಡಿಮೆ ಆಗುತ್ತಿಲ್ಲ. ಈ ಚಿತ್ರ ಹಲವು ದಾಖಲೆಗಳನ್ನು ಬರೆದು ಮುಂದಕ್ಕೆ ಸಾಗುತ್ತಿದೆ. ಈಗ…

News

ಧರ್ಮಸ್ಥಳ ಕೇಸ್‌: ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

Dharmasthala Case: ಧರ್ಮಸ್ಥಳದ ಕೇಸ್‌ ಕುರಿತು ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರನ್ನು ಸಲ್ಲಿಕೆ ಮಾಡಲಾಗಿದೆ.

Entertainment

BBK-12: ಈ ವಿಶೇಷ ದಿನದಂದು ‘ಬಿಗ್ ಬಾಸ್ ಕನ್ನಡ-12’ ಪ್ರೋಮೋ ರಿಲೀಸ್​, ಆರಂಭಕ್ಕೂ ಡೇಟ್ ಫಿಕ್ಸ್

BBK-12: ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಯಾವಾಗಿನಿಂದ ಬಿಗ್ ಬಾಸ್ (Bigg Boss) ಆರಂಭ ಆಗುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಕಾಡುತ್ತಿವೆ. ಆದರೆ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಇದೀಗ ʼಬಿಗ್‌…

Entertainment

FIR in Fraud Case: ನಟ ಶಾರುಖ್ ಖಾನ್, ನಟಿ ದೀಪಿಕಾ ಪಡುಕೋಣೆ ಸೇರಿ ಆರು ಜನರ ವಿರುದ್ಧ ಎಫ್‌ಐಆರ್

FIR in Fraud Case: ಬಾಲಿವುಡ್ ತಾರೆಯರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಹಾಗೂ ಹುಂಡೈ ಕಂಪನಿಯ ಇತರ ಆರು ಜನರ ವಿರುದ್ಧ ಉತ್ಪಾದನಾ ದೋಷಗಳನ್ನು ಹೊಂದಿರುವ ವಾಹನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ.

Crime

Puttur: ಪ್ರವೀಣ್‌ ನೆಟ್ಟಾರು ಕೊಲೆ ಆರೋಪಿ ಮಹಮ್ಮದ್‌ ಇಕ್ಬಾಲ್‌ ಗ್ರಾ.ಪಂ. ಸದಸ್ಯತ್ವ ರದ್ದು

Puttur: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ಗ್ರಾಮ ಪಂಚಾಯಿತಿಯ 1 ನೇ ವಾರ್ಡ್‌ನ ಸದಸ್ಯ ಕೆ.ಮಹಮ್ಮದ್‌ ಇಕ್ಬಾಲ್‌ರ ಸದಸ್ಯತ್ವವನ್ನು ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ.