Air India Flight: ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ: ದೆಹಲಿಗೆ ಫ್ಲೈಟ್ ವಾಪಸ್
Air India Flight: ಇಂದೋರ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ (Air India Flight) ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ…