ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2025

News

DJ Ban: ಗಣೇಶ ಚತುರ್ಥಿ ಹಬ್ಬದಲ್ಲಿ ಡಿಜೆ ಬ್ಯಾನ್‌ ವಿಚಾರ – ಸರ್ಕಾರದ ಕ್ರಮ ಖಂಡಿಸಿ ಬಿಜೆಪಿಯಿಂದ ಸದನದ ಬಾವಿಗಿಳಿದು ಧರಣಿ

DJ Ban: ಗಣೇಶೋತ್ಸವಕ್ಕೆ ಜಿಲ್ಲಾಡಳಿತಗಳ ನಿರ್ಬಂಧ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ವಿರೋಧ ಪಡಿಸಿದ್ದಲ್ಲದೆ, ಸದನದ ಬಾವಿಗಿಳಿದು ಧರಣಿ ನಡೆಸಿದೆ.

News

Airtel : ಏರ್‌ಟೆಲ್‌ನ 449ರೂ ರಿಚಾರ್ಜ್ ಬಗ್ಗೆ ನಿಮಗೆಷ್ಟು ಗೊತ್ತು? ಇದರಿಂದ ಲಭ್ಯವಿದೆ ಇಷ್ಟೊಂದು ಸೇವೆಗಳು !!

Airtel : ಭಾರತದ ಎರಡನೇ ಅತಿದೊಡ್ಡ ಟೆಲಿಕಾಂ ಕಂಪನಿ ಯಾಗಿರುವ ಏರ್ಟೆಲ್ ತನ್ನ ಗ್ರಾಹಕರಿಗೆ ಸಾಕಷ್ಟು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿದೆ. ಆದರೆ ಈ ₹449 ರೂಗಳ ರಿಚಾರ್ಜ್ ಯೋಜನಗಳ ಬಗ್ಗೆ ತುಂಬ ಜನರಿಗೆ ತಿಳಿದಿಲ್ಲ.

News

DK Shivkumar : ಮಹೇಶ್ ಶೆಟ್ಟಿ ತಿಮರೋಡಿ ಬಂಧನ – ಡಿಕೆ ಶಿವಕುಮಾರ್ ಪ್ರತಿಕ್ರಿಸಿದ್ದು ಹೀಗೆ

DK Shivkumar : ಧರ್ಮಸ್ಥಳ ಕೇಸ್ ನಲ್ಲಿ ಭಾರೀ ಸದ್ದು ಮಾಡ್ತಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. 

News

Traffic Fine: ಟ್ರಾಫಿಕ್ ಫೈನ್ ಕಟ್ಟದ ವಾಹನ ಸವಾರರಿಗೆ ಗುಡ್ ನ್ಯೂಸ್ – 50% ರಿಯಾಯಿತಿ ಘೋಷಿಸಿದ ಸರ್ಕಾರ

Traffic Fine: ಸರ್ಕಾರ ವಾಹನ ಚಲಾವಣೆ ವಿಚಾರದಲ್ಲಿ ಎಷ್ಟೇ ಕಠಿಣ ನಿಯಮಗಳನ್ನು ಜಾರಿಗೊಳಿಸಿದರು ಕೂಡ ಕೆಲವರು ಕ್ಯಾರೆ ಎನ್ನದೆ ಬೇಕಾಬಿಟ್ಟಿ ವಾಹನ ಚಲಾವಣೆ ಮಾಡುತ್ತಾರೆ

News

Talapathy Vijay: ತಮಿಳುನಾಡಿನ ಈ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವೆ – ತಳಪತಿ ವಿಜಯ್ ಘೋಷಣೆ!!

Talapathy Vijay: ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಖ್ಯಾತ ನಟ ತಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷವು ಕೂಡ ಸ್ಪರ್ಧಿಸಲಿದೆ.

News

DK Shivkumar: ವಿಧಾನಸಬೆಯಲ್ಲಿ RSS ‘ನಮಸ್ತೆ ಸದಾ ವತ್ಸಲೆ’ ಗೀತೆ ಹಾಡಿದ ಡಿಕೆ ಶಿವಕುಮಾರ್ !! ವಿಡಿಯೋ ವೈರಲ್

DK Shivkumar : ಕಾಂಗ್ರೆಸ್ ನಾಯಕ, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಆರ್ ಎಸ್ ಎಸ್ (RSS) ಗೀತೆಯನ್ನು ಹಾಡಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

News

Sameer MD: ಜಾಮೀನು ಸಿಕ್ಕರೂ ತಪ್ಪದ ಸಂಕಷ್ಟ – ಯೂಟ್ಯೂಬರ್ ಸಮೀರ್‌ ವಿರುದ್ಧ ಮತ್ತೊಂದು ದೂರು!!

Sameer MD: ಧರ್ಮಸ್ಥಳ ಕುರಿತು ಅಪಪ್ರಚಾರ ಆರೋಪದಡಿ ಯೂಟ್ಯೂಬರ್ ಸಮೀರ್ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಲು ತೆರಳಿದಾಗ ಅವರು ಜಾಮೀನು ಪಡೆದು ಪಾರಾಗಿದ್ದರು

News

Dharmasthala Case- ED ತನಿಖೆಗೆ ಸಂಸದ ಕೋಟಾ ಒತ್ತಾಯ; ಹೆಗ್ಗಡೆಯ ಈ ಅಕ್ರಮಗಳ ಮೇಲೆ ತನಿಖೆ ಯಾಕಿಲ್ಲ?- ಸೋಮನಾಥ್ ನಾಯಕರ ಈ ಪ್ರಶ್ನೆಗಳಿಗೆ ಉತ್ತರಿಸುವಿರೇ ‘ಸರಳ’ ಸಂಸದರೇ?

ರಾಜ್ಯ ಕಂಡ ಉತ್ತಮ ನಡತೆಯ, ಸರಳ ಜೀವಿ, ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಪತ್ರವೊಂದು ಬಂದಿದೆ. ಶ್ರೀ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ (?) ಮಾಡುವವರ ಮೇಲೆ E.D ತನಿಖೆ ಮಾಡಲು ಗೃಹಮಂತ್ರಿಗೆ ಅವರು ಬರೆದ ಪತ್ರಕ್ಕೆ…

News

London: ಭಾರತದ ಧ್ವಜ ಮುಟ್ಟಿದ ಪಾಕ್ ಹುಡುಗ – ಮುಟ್ಟಿ ನೋಡಿಕೊಳ್ಳುವಂತೆ ಬಿಸಿ ಮುಟ್ಟಿಸಿದ ಭಾರತೀಯ ಮುಸ್ಲಿಂ ಹುಡುಗಿಯರು !!

   London: ಲಂಡನ್ ನಲ್ಲಿ ಭಾರತದ ಸ್ವಾತಂತ್ರ್ಯೋತ್ಸವವನ್ನು ಆಚರಿಸುವ ವೇಳೆ ಮುಸ್ಲಿಂ ಹುಡುಗನೊಬ್ಬ ಭಾರತದ ಧ್ವಜವನ್ನು ಮುಟ್ಟಿದ ಕಾರಣಕ್ಕೆ ರೊಚ್ಚಿಗೆದ್ದ ಭಾರತೀಯ ಮುಸ್ಲಿಂ ಹುಡುಗಿಯರು ಆತನಿಗೆ ಮುಟ್ಟಿ ನೋಡಿಕೊಳ್ಳುವಂತೆ ಪಾಠ ಮಾಡಿದ್ದಾರೆ. ಹೌದು, ಲಂಡನ್ ಬೀದಿಯಲ್ಲಿ ಮುಸ್ಲಿಂ ಹುಡುಗಿಯರು…